ಎಪಿಎಂಸಿ ಆಧುನೀಕರಣ, ಎಂಎಸ್ಪಿ ಮುಂದುವರಿಕೆ: ಪ್ರಧಾನಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಮೆಚ್ಚುಗೆ
ಬೆಂಗಳೂರು: ರಾಜ್ಯಸಭೆಯಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಆಧುನೀಕರಣ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಮುಂದುವರಿಕೆ, 80 ಕೋಟಿ ಬಡವರಿಗೆ ಕಡಿಮೆ...