ಬಂಟ್ವಾಳ

ಗ್ರಾಮಾಂತರ ಸಮುದಾಯ ಸುದ್ದಿ ಸ್ಥಳೀಯ

ಸುರಿಬೈಲ್ ದಾರುಲ್ ಅಶ್-ಅರಿಯ್ಯಾಕ್ಕೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಡಾ.ಅಬ್ದುಲ್ ಶಕೀಲ್ ಭೇಟಿ

Upayuktha
ಬಂಟ್ವಾಳ: ಮರ್ಹೂಂ ಸುರಿಬೈಲ್ ಉಸ್ತಾದ್ ಸ್ಥಾಪಿತ ದಾರುಲ್ ಅಶ್- ಅರಿಯ್ಯಾ ಎಜ್ಯುಕೇಶನ್ ಸೆಂಟರ್ ಸುರಿಬೈಲ್ ವಿದ್ಯಾಸಂಸ್ಥೆಗೆ ನೂತನ ‌ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಡಾ.ಅಬ್ದುಲ್ ಶಕೀಲ್ ಭೇಟಿ ನೀಡಿದರು‌. ಸಂಸ್ಥೆಯ ಮ್ಯಾನೇಜರ್ ಸಿ.ಎಚ್...
ನಗರ ಸ್ಥಳೀಯ

ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಿಗೆ ಆಮಂತ್ರಣ ಪ್ರದಾನ

Upayuktha
ಮಂಗಳೂರು: ಫೆ.21ರಂದು ಭಾನುವಾರ ಬಂಟ್ವಾಳ ಜೋಡುಮಾರ್ಗದಲ್ಲಿರುವ ಕನ್ನಡ ಭವನದಲ್ಲಿ ನಡೆಯಲಿರುವ 21ನೇ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಸುರೇಶ ನೆಗಳಗುಳಿ ಅವರಿಗೆ ಬಂಟ್ವಾಳ ಕಸಾಪ ಅಧ್ಯಕ್ಷ ಮೋಹನ್ ರಾವ್‌ ಹಾಗೂ ಖಜಾಂಚಿ ಶಿವಶಂಕರ್...
ಗ್ರಾಮಾಂತರ ಸ್ಥಳೀಯ

ಬಂಟ್ವಾಳ ಸಜೀಪ ನಡು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಉಸ್ತುವಾರಿ ಸಚಿವರಿಗೆ ಗ್ರಾಮಸ್ಥರ ದೂರು

Upayuktha
ಮಂಗಳೂರು: ಬಂಟ್ವಾಳದ ಸಜೀಪ ಪಡು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯ ದಡದಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ದೂರು ಸಲ್ಲಿಸಿದ್ದಾರೆ....
ಗ್ರಾಮಾಂತರ ಸ್ಥಳೀಯ

ಬಹುಗ್ರಾಮ ಕುಡಿಯುವ ನೀರಿನ ಯೋಜನೆ: ಬಂಟ್ವಾಳ ಕ್ಷೇತ್ರದ 4515 ಮನೆಗಳಿಗೆ ನಳ್ಳಿ ಸಂಪರ್ಕಕ್ಕೆ ಸೂಚನೆ

Upayuktha
ಮಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ. ಎಸ್ ಈಶ್ವರಪ್ಪರವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಕುರಿತಾದ ಸಭೆ ನಡೆಯಿತು. ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ...
ಗ್ರಾಮಾಂತರ ಸ್ಥಳೀಯ

ಬಂಟ್ವಾಳ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಪೂರ್ವಭಾವಿ ಸಿದ್ಧತಾ ಸಭೆ

Upayuktha
ಬಂಟ್ವಾಳ: ಜೂನ್ 25ರಂದು ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಭಾವಿ ಸಭೆಯು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ನೇತೃತ್ವದಲ್ಲಿ ಜರಗಿತು. ಬಂಟ್ವಾಳ ತಾಲೂಕಿನಲ್ಲಿ 5,200 ವಿದ್ಯಾರ್ಥಿಗಳು 17 ಪರೀಕ್ಷಾಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು ಶಿಕ್ಷಕರ ಜೊತೆ...
ಅಪರಾಧ ಗ್ರಾಮಾಂತರ ಸ್ಥಳೀಯ

ಪಾಣೆಮಂಗಳೂರು: ನೇತ್ರಾವತಿ ನದಿಗೆ ಜಿಗಿದು ಯುವಕ ಆತ್ಮಹತ್ಯೆ

Upayuktha
ಮಂಗಳೂರು: ಬಂಟ್ವಾಳದ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯ ಮೇಲಿನಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕ ನೀರಿಗೆ ಹಾರಿದ್ದನ್ನು ಕಂಡ ಸ್ಥಳೀಯರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನದಿಗೆ ಜಿಗಿದು ಆತನನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆತ್ಮಹತ್ಯೆ...
ಅಪರಾಧ ಗ್ರಾಮಾಂತರ ಸ್ಥಳೀಯ

ಕೊರೊನಾ ಆತಂಕ: ಬಂಟ್ವಾಳದ ಪೆಟ್ರೋಲ್ ಬಂಕ್ ಕಾರ್ಮಿಕ ಆತ್ಮಹತ್ಯೆಗೆ ಶರಣು

Upayuktha
ಮಂಗಳೂರು: ಇತ್ತೀಚೆಗೆ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಾಣು ಸೋಂಕು ತನಗೂ ತಗುಲಿರಬಹುದು ಎಂಬ ಆತಂಕದಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಮೇರಮಜಲು ಗ್ರಾಮದ ಅಬ್ಬೆಟ್ಟುವಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಮೇರಮಜಲು ಗ್ರಾಮದ...
ಗ್ರಾಮಾಂತರ ಸ್ಥಳೀಯ

ನಿರತ ಸಾಹಿತ್ಯ ಸಂಪದ: 23ನೇ ವಾರ್ಷಿಕೋತ್ಸವ ಜ.19ಕ್ಕೆ

Upayuktha
ಬಂಟ್ವಾಳ: ನಿರತ ಸಾಹಿತ್ಯ ಸಂಪದ, ಕಡೆಗೋಳಿ, ತುಂಬೆ ಇದರ 23ನೇ ಹುಟ್ಟುಹಬ್ಬದ ಸಂಭ್ರಮ ಜನವರಿ 19ರ ಭಾನುವಾರ ನಡೆಯಲಿದೆ. ಮೆಲ್ಕಾರ್ ಮಹಿಳಾ ಕಾಲೇಜು ಸ್ಥಾಪಕ ಅಧ್ಯಕ್ಷರಾದ ಹಾಜಿ ಎಸ್‌.ಎಂ ರಶೀದ್‌ ಕಾರ್ಯಕ್ರಮ ಅಂದು ಬೆಳಗ್ಗೆ...
ಗ್ರಾಮಾಂತರ ಸ್ಥಳೀಯ

ನಿರತ ಸಾಹಿತ್ಯ ಸಂಪದ: ರಾಜ್ಯಮಟ್ಟದ ಸ್ಪರ್ಧೆಗಳ ಫಲಿತಾಂಶ ಪ್ರಕಟ

Upayuktha
ಬಂಟ್ವಾಳ: ತುಂಬೆ ಕಡೆಗೋಳಿಯ ‘ನಿರತ ಸಾಹಿತ್ಯ ಸಂಪದ’ ತನ್ನ 23ನೇ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯಮಟ್ಟದಲ್ಲಿ ಅಂಚೆ ಮೂಲಕ ವಿವಿಧ ಸ್ಪರ್ಧೆಗಳನ್ನು ನಡೆಸಿದ್ದು, ಅದರ ಫ಼ಲಿತಾಂಶ ಈ ಕೆಳಗಿನಂತಿದೆ. ಕವನ ಸ್ಪರ್ಧೆ : ಪ್ರಥಮ :...
ಗ್ರಾಮಾಂತರ ಸ್ಥಳೀಯ

ಬಂಟ್ವಾಳ ತಾಲೂಕು ಮಟ್ಟದ ಆರೆಸ್ಸೆಸ್ ಪಥಸಂಚಲನ: ಶಾಸಕ ರಾಜೇಶ್ ನಾಯ್ಕ್ ಭಾಗಿ

Upayuktha
ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ತಾಲೂಕು ಮಟ್ಟದ ಪಥಸಂಚಲನ ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಬಂಟ್ವಾಳ ತಿರುಮಲ ವೆಂಕಟರಮಣ ದೇವಾಲಯದ ವರೆಗೆ ನಡೆಯಿತು. ಬಳಿಕ ತಿರುಮಲ ವೆಂಕಟರಮಣ ಕಲ್ಯಾಣ ಮಂಟಪದಲ್ಲಿ ಬೌದ್ಧಿಕ ಕಾರ್ಯಕ್ರಮ...