ಬಿಎಸ್ ಯಡಿಯೂರಪ್ಪ

ರಾಜ್ಯ

ಸರಕಾರಿ ಟೆಂಡರ್‌ನಲ್ಲಿ ಭಾಗವಹಿಸಲು ಎಂಎಸ್‌ಎಂಇಗಳಿಗೆ ಕೇಂದ್ರದ ಮಾದರಿ ವಿನಾಯಿತಿ ನೀಡಿ; ಎಚ್‌ಡಿಕೆ ಆಗ್ರಹ

Upayuktha
ಬೆಂಗಳೂರು: ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ....
ಪ್ರಮುಖ ರಾಜ್ಯ

‘ಸಪ್ತಪದಿ’: ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ

Upayuktha
ಮುಖ್ಯಮಂತ್ರಿಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ, ಏಪ್ರಿಲ್ 26ಕ್ಕೆ ಸಾಮೂಹಿಕ ವಿವಾಹ ಉಡುಪಿ: ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ‘ಸಪ್ತಪದಿ’ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ...
ಗ್ರಾಮಾಂತರ ಸ್ಥಳೀಯ

ನಾಳೆ ಮೂಡಬಿದ್ರೆ ಕಂಬಳ: ಮುಖ್ಯಮಂತ್ರಿ ಆಗಮನ

Upayuktha
ಮಂಗಳೂರು: ಮೂಡಬಿದ್ರೆಯಲ್ಲಿ ಡಿಸೆಂಬರ್ 21ರಂದು ನಡೆಯಲಿರುವ ಕೋಟಿ ಚೆನ್ನಯ್ಯ ಕಂಬಳಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆಗಮಿಸಲಿದ್ದಾರೆ. ಗುರುವಾರ ಮೂಡಬಿದಿರೆಯ ಕಂಬಳ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಈ ವಿಷಯ...
ಪ್ರಮುಖ ರಾಜ್ಯ

ಕರ್ನಾಟಕ ಉಪಚುನಾವಣೆ ಮತಗಳ ಎಣಿಕೆ: ತಾಜಾ ಟ್ರೆಂಡ್‌ಗಳ ಪ್ರಕಾರ 12 ಕಡೆ ಬಿಜೆಪಿ ಮುನ್ನಡೆ

Upayuktha
ಬೆಂಗಳೂರು: ಕರ್ನಾಟಕ ವಿಧಾನಸಭೆಯ 15 ಸ್ಥಾನಗಳಿಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ತಾಜಾ ಟ್ರೆಂಡ್‌ಗಳ ಪ್ರಕಾರ 12 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಹುಣಸೂರು ಮತ್ತು ಶಿವಾಜಿನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ....
ನಗರ ಸ್ಥಳೀಯ

ಮುಖ್ಯಮಂತ್ರಿ ಬಿಎಸ್‌ವೈ, ಡಿಸಿಎಂ ಅಶ್ವಥ್‌ ನಾರಾಯಣ್‌ ದಕ ಜಿಲ್ಲಾ ಪ್ರವಾಸ

Upayuktha
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಡಿ.8ರಂದು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಡಿಸೆಂಬರ್ 8 ರಂದು ಮಧ್ಯಾಹ್ನ 1.45 ಗಂಟೆಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ...
ಪ್ರಮುಖ ರಾಜ್ಯ

ಕರ್ನಾಟಕ ಉಪಚುನಾವಣೆ: ‘ಮಹಾ’ ಡ್ರಾಮಾ ಪರಿಣಾಮ ರಾಜ್ಯದ ಮೇಲೂ ಆದೀತೆ…?

Upayuktha
ಬೆಂಗಳೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ನಡೆಸಿದ ದುಸ್ಸಾಹಸ ಕರ್ನಾಟಕದ ಉಪಚುನಾವಣೆಯಲ್ಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಬಿಜೆಪಿ ನಾಯಕರು ಆತಂಕಿತರಾಗಿದ್ದಾರೆ. ಮತದಾರರ ಭಾವನೆಗಳ ಮೇಲೆ ಋಣಾತ್ಮಕ ಪರಿಣಾಮ ಬೀರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ವಿಶೇಷವಾಗಿ ಬೆಳಗಾವಿ ಜಿಲ್ಲೆಯ...
ಪ್ರಮುಖ ರಾಜ್ಯ

ಪ್ರಧಾನಿ ಭೇಟಿಯಾದ ಮುಖ್ಯಮಂತ್ರಿ: ಶೀಘ್ರವೇ ರಾಜ್ಯಕ್ಕೆ ಕೇಂದ್ರ ಅಧ್ಯಯನ ತಂಡ

Upayuktha
ಹೊಸದಿಲ್ಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ವಿವರಿಸಿ, ಪರಿಹಾರ ಕಾರ್ಯಗಳಿಗೆ ಶೀಘ್ರವೇ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು....