ಮಂಗಳೂರು ವಿಶ್ವವಿದ್ಯಾನಿಲಯ

ಕ್ಯಾಂಪಸ್ ಸುದ್ದಿ ಜಿಲ್ಲಾ ಸುದ್ದಿಗಳು ಪ್ರಮುಖ ಶಿಕ್ಷಣ

ಕಾಲೇಜು ಶಿಕ್ಷಣದ ಅಂತ್ಯ ಜೀವನದ ಆರಂಭ: ಡಾ. ಸುಧಾ ಮೂರ್ತಿ

Upayuktha
‘ಕಷ್ಟಗಳು ಅಲೆಗಳಂತೆ, ತಡೆಯಲು ಸಾಧ್ಯವಿಲ್ಲ, ಮೇಲೇರಿ ಹೋಗಬಹುದು’ ಮಂಗಳೂರು ವಿವಿಯ 39ನೇ ಘಟಿಕೋತ್ಸವ ಸಂಪನ್ನ, 117 ಮಂದಿಗೆ ಪಿ.ಹೆಚ್.ಡಿ, 10 ಚಿನ್ನದ ಪದಕ ಪ್ರದಾನ ಮಂಗಳೂರು: ಕಾಲೇಜು ಶಿಕ್ಷಣದ ಅಂತ್ಯ ಜೀವನದ ಆರಂಭವಷ್ಟೆ. ಸ್ಪರ್ಧೆಯಿಂದ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ನಾಳೆ ಮಂಗಳೂರು ವಿಶ್ವವಿದ್ಯಾನಿಲಯ 39ನೇ ವಾರ್ಷಿಕ ಘಟಿಕೋತ್ಸವ

Upayuktha
ಗೌರವ ಡಾಕ್ಟರೇಟ್ ಇಲ್ಲ‌, ಯೂಟ್ಯೂಬ್‌, ಫೇಸ್‌ಬುಕ್‌ನಲ್ಲಿ ನೇರ ಪ್ರಸಾರ ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 39ನೇ ಘಟಿಕೋತ್ಸವ ಎಪ್ರಿಲ್ 10 (ಶನಿವಾರ) ರಂದು ಬೆಳಗ್ಗೆ 11.00 ಕ್ಕೆ ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ಈ ಬಾರಿಯ ಮುಖ್ಯ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಮಂಗಳೂರು ವಿವಿ ಘಟಿಕೋತ್ಸವ: ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಮಿತಿ

Upayuktha
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ 39ನೇ ಘಟಿಕೋತ್ಸವ ಏಪ್ರಿಲ್‌ 10 (ಶನಿವಾರ) ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ಕೊರೋನಾ ಎರಡನೇ ಅಲೆಯ ಆತಂಕವಿರುವುದರಿಂದ ಕಾರ್ಯಕ್ರಮಕ್ಕೆ ಅರ್ಹ ವಿದ್ಯಾರ್ಥಿಗಳ ಹಾಜರಿಯನ್ನು ಮಿತಿಗೊಳಿಸಲು ತೀರ್ಮಾನಿಸಲಾಗಿದೆ. ಮಾರ್ಚ್‌ 29 ರಂದು...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಮಂಗಳೂರು ವಿವಿ ಘಟಿಕೋತ್ಸವ- ಅರ್ಜಿ ಸಲ್ಲಿಕೆ ದಿನಾಂಕ ಮಾ. 10ಕ್ಕೆ ವಿಸ್ತರಣೆ

Upayuktha
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 39 ನೇ ಘಟಿಕೋತ್ಸವದಲ್ಲಿ ಪದವಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಈ ಹಿಂದಿನ ಮಾರ್ಚ್‌ 4 ರಿಂದ ಮಾರ್ಚ್‌ 10 ಕ್ಕೆ ವಿಸ್ತರಿಸಲಾಗಿದೆ...
ಕ್ಯಾಂಪಸ್ ಸುದ್ದಿ ಜಿಲ್ಲಾ ಸುದ್ದಿಗಳು ಶಿಕ್ಷಣ

‘ನೂತನ ಶಿಕ್ಷಣ ಪದ್ಧತಿ ಜಾಗತಿಕ ಶಿಕ್ಷಣಕ್ಕೆ ಭಾರತದ ಕೊಡುಗೆ’

Upayuktha
  ಮಂಗಳೂರು ವಿವಿಯಲ್ಲಿ ನಡೆದ  ಜಾಲಗೋಷ್ಠಿಯಲ್ಲಿ ಡಾ. ಕರುಣಾಕರ್ ಕೋಟೆಗಾರ್ ಅಭಿಮತ ಮಂಗಳೂರು: ಭಾರತೀಯರ ತತ್ವಗಳಲ್ಲಿ ತನ್ನ ಬೇರನ್ನು ಹೊಂದಿರುವ, ಜಾಗತಿಕ ಮಟ್ಟದಲ್ಲಿ ಅತ್ಯುತ್ತಮ ಎಂಬಂತಹ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಪಡಿಸುವುದು ನಮ್ಮ ಮುಂದಿರುವ ಸವಾಲು,...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸುದೀರ್ಘ ನಿದ್ರೆಯಲ್ಲಿದ್ದ ಭಾರತವನ್ನು ಜಾಗೃತಗೊಳಿಸಿದವರು ಸ್ವಾಮಿ ವಿವೇಕಾನಂದರು: ಸ್ವಾಮಿ ಮಂಗಳನಾಥಾನಂದಜಿ

Upayuktha
ಮಂಗಳೂರು: “ಪರಕೀಯರ ದಾಳಿಗೆ ತುತ್ತಾಗಿ ತನ್ನತನವನ್ನು ಕಳೆದುಕೊಂಡು ಸುದೀರ್ಘ ನಿದ್ರೆಯಲ್ಲಿದ್ದ ಭಾರತವನ್ನು ಸ್ವಾಮಿ ವಿವೇಕಾನಂದರು ಜಾಗೃತಗೊಳಿಸಿದರು. ಅಮೆರಿಕಾದ ನೆಲದಲ್ಲಿ ಭಾರತದ ಆಧ್ಯಾತ್ಮಿಕ ವೈಭವವನ್ನು ಅಲ್ಲಿನ ಜನರಿಗೆ ತಿಳಿಸುವ ಮೂಲಕ ಭಾರತದ ಪುನರುತ್ಥಾನಕ್ಕೆ ಮುನ್ನುಡಿ ಹಾಡಿದರು”...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸಹಾನುಭೂತಿಯಿದ್ದರೆ ಮಾತ್ರ ನಾವು ಸಮಾಜಕ್ಕೆ ಮಾದರಿಯಾಗಬಹುದು: ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ

Upayuktha
ಮಂಗಳೂರು: ಮನಸ್ಸಿನ ಒಳಗಿನಿಂದ ಸಹಾನುಭೂತಿಯಿದ್ದರೆ ಮಾತ್ರ ಸಾಮರ್ಥ್ಯ, ಇಚ್ಚಾಶಕ್ತಿ ಮತ್ತು ಅವಕಾಶ ಬಳಸಿ ಸಾಧಿಸಿ, ಇತರರಿಗೆ ಮಾದರಿಯಾಗಬಹುದು, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಶನಿವಾರ...
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಮಂಗಳೂರು ವಿವಿಯಲ್ಲಿ ಶನಿವಾರ ವಿವಿಧ ಯೋಜನೆಗಳ ಉದ್ಘಾಟನೆ

Upayuktha
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಾರ್ವಜನಿಕ ಸ್ನೇಹಿಯಾಗಿರುವ, ಸಾಮಾಜಿಕ ಕಳಕಳಿ ಹೊಂದಿರುವ ನಾಲ್ಕು ಪ್ರಮುಖ ಕಾರ್ಯಕ್ರಮಗಳನ್ನು ಶನಿವಾರದಂದು (06.02.2021) ಅಪರಾಹ್ನ 3:00 ಗಂಟೆಗೆ ಲೋಕಾರ್ಪಣೆ ಮಾಡಲಾಗುವುದು. ಮೊದಲನೆಯದಾಗಿ, ʼWall of Kindnessʼ ಪರಿಕಲ್ಪನೆಯಡಿಯಲ್ಲಿ ವಿಶ್ವವಿದ್ಯಾನಿಲಯವು ‘ವಾತ್ಸಲ್ಯ...
ಕ್ಯಾಂಪಸ್ ಸುದ್ದಿ ಜಿಲ್ಲಾ ಸುದ್ದಿಗಳು

ಮಂಗಳೂರು ವಿವಿಯ 39ನೇ ಘಟಿಕೋತ್ಸವ ಮಾರ್ಚ್‌ನಲ್ಲಿ

Upayuktha
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 39ನೇ ಘಟಿಕೋತ್ಸವವನ್ನು ಮಾರ್ಚ್‌, 2021 ರಲ್ಲಿ ನಡೆಸಲು ಉದ್ದೇಶಿಸಲಾಗಿದೆ. ನಿಗದಿತ ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್‌, ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮದ ಮೂಲಕ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ತಾವು ಕಲಿತ ಕಾಲೇಜುಗಳ...