ಮಂಗಳೂರು

ನಗರ ಸ್ಥಳೀಯ

ಮಂಗಳೂರು ಉತ್ತರ ಭಾಜಪಾ ಮಂಡಲ ಪ್ರಶಿಕ್ಷಣ ವರ್ಗ: ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ

Upayuktha
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಭಾಜಪಾ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಹಲವು ಸುಧಾರಣೆಗಳು ಆಗಿವೆ. ಈಗಿನ ತಲೆಮಾರಿಗೆ ಉಪಯೋಗವಿಲ್ಲದ ಅನೇಕ ಕಾಯಿದೆಗಳಿಗೆ ತಿದ್ದುಪಡಿ ಅಥವಾ ಬದಲಾವಣೆ ಮಾಡುವ ಅಗತ್ಯವನ್ನು...
ಅಪರಾಧ ನಗರ ಸ್ಥಳೀಯ

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಲಷ್ಕರ್‌ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

Upayuktha
ಮಂಗಳೂರು: ಕದ್ರಿ ಸಮೀಪದ ಸರ್ಕ್ಯೂಟ್‌ ಹೌಸ್‌ ರಸ್ತೆಯ ಅಪಾರ್ಟ್‌ಮೆಂಟ್‌ ಒಂದರ ಕಂಪೌಂಡ್‌ ಮೇಲೆ ಉಗ್ರ ಸಂಘಟನೆಗಳ ಪರ ಬರಹಗಳು ಕಾಣಿಸಿಕೊಂಡಿದ್ದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ. ‘ಸಂಘಿಗಳು ಮತ್ತು ಮನುವಾದಿಗಳನ್ನು ಎದುರಿಸಲು ಲಷ್ಕರೆ ತಯ್ಬಾ ಮತ್ತು...
ನಗರ ಸ್ಥಳೀಯ

ಶಕ್ತಿನಗರ ಮುಖ್ಯ ರಸ್ತೆಯ ಮಹಾಕಾಳಿ ಜಂಕ್ಷನ್‌ನಿಂದ ವಾಹನ ಸಂಚಾರ ತಾತ್ಕಾಲಿಕ ಬದಲಾವಣೆ

Upayuktha
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪದವು ಸೆಂಟ್ರಲ್ 35ನೇ ವಾರ್ಡ್ ಶಕ್ತಿನಗರ ಮುಖ್ಯ ರಸ್ತೆಯ ಮಹಾಕಾಳಿ ಜಂಕ್ಷನ್ ನಿಂದ ಶಕ್ತಿನಗರ ಸ್ಮಶಾನ ದ್ವಾರದವರೆಗೆ 250.00 ಮೀ. ಉದ್ದಕ್ಕೆ ರಸ್ತೆ ಅಭಿವೃದ್ಧಿಪಡಿಸಿ ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಯನ್ನು...
ಆರೋಗ್ಯ ಜಿಲ್ಲಾ ಸುದ್ದಿಗಳು

ಮಂಗಳೂರಲ್ಲಿ ಮೊದಲ ಬಾರಿಗೆ ಕ್ರಯೋ ಸಂರಕ್ಷಿತ ಕಾಂಡ ಕೋಶ ಬಳಸಿ ಲಿಂಫೋಮ ಅಸ್ಥಿಮಜ್ಜೆ ಕಸಿ

Upayuktha News Network
ಮಂಗಳೂರು: ಮಂಗಳೂರಿನ ವೈದ್ಯಕೀಯ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ರಯೋ ಸಂರಕ್ಷಿತ ಕಾಂಡ ಕೋಶಗಳನ್ನು ಬಳಸಿಕೊಂಡು ಲಿಂಫೋಮ (ದುಗ್ಧಗ್ರಂಥಿಯ ಗಂಟು) ಅಸ್ಥಿಮಜ್ಜೆ ಕಸಿ ನಡೆಸಲಾಗಿದೆ. ರಕ್ತ-ಗ್ರಂಥಿಶಾಸ್ತ್ರಜ್ಞ (ಹಿಮೆಟೋ-ಆಂಕಾಲಜಿಸ್ಟ್) ಮತ್ತು ಅಸ್ಥಿಮಜ್ಜೆ ಕಸಿ ವಿಶೇಷಜ್ಞರಾದ ಡಾ.ರಾಜೇಶ್...
ಜಿಲ್ಲಾ ಸುದ್ದಿಗಳು ಪ್ರಮುಖ

ಸೆ.21ರಿಂದ ಕಾಸರಗೋಡು- ಮಂಗಳೂರು ಅಂತಾರಾಜ್ಯ ಬಸ್ ಸಂಚಾರ ಪುನರಾರಂಭ

Upayuktha
ಮಂಗಳೂರು: ಕಳೆದ ಐದೂವರೆ ತಿಂಗಳಿನಿಂದ ಸ್ಥಗಿತಗೊಂಡಿದ್ದ ಕಾಸರಗೋಡು- ಮಂಗಳೂರು ನಡುವಣ ಬಸ್‌ ಸಂಚಾರ ಸೆಪ್ಟೆಂಬರ್ 21ರಿಂದ ಪುನರಾರಂಭವಾಗಲಿದೆ. ಮಾರ್ಚ್‌ ಅಂತ್ಯದ ವೇಳೆಗೆ ದೇಶದ ಮೊದಲ ಕೊರೊನಾ ಸೋಂಕು ಪ್ರಕರಣ ಕೇರಳದಲ್ಲಿ ಪತ್ತೆಯಾದ ಬಳಿಕ ಲಾಕ್‌ಡೌನ್‌...
ನಗರ ಸ್ಥಳೀಯ

ಮಂಗಳೂರು: ನವಭಾರತ ರಾತ್ರಿ ಪ್ರೌಢ ಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ಆಚರಣೆ

Upayuktha
ಮಂಗಳೂರು: ಸ್ವಾತಂತ್ರ್ಯಪೂರ್ವದಲ್ಲಿ ಸ್ಥಾಪನೆಗೊಂಡ ನವಭಾರತ ರಾತ್ರಿ ಪ್ರೌಢಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಪಿ. ವಾಮನ್ ಶೆಣೈ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು....
ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

‘ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ, ಸಂಶೋಧನಾ ಪ್ರವೃತ್ತಿ ಬೆಳೆಯಲಿ’

Upayuktha
ಮಂಗಳೂರು: ಮನುಷ್ಯನಿಗೆ ಸಾವೇ ಇಲ್ಲದಂತೆ ಮಾಡುವ ಬಗ್ಗೆ ಸಂಶೋಧನೆಗಳು ನಡೆಯುತ್ತಿರುವ ಈ ಕಾಲದಲ್ಲಿ, ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಪ್ರವೃತ್ತಿ, ಸಂಶೋಧನಾ ಕುತೂಹಲಗಳು ನಿರ್ಣಾಯಕ ಎಂದು ಜೆಎನ್ಸಿಎಎಸ್ಆರ್ ಪ್ರಾಧ್ಯಾಪಕ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ನಿರ್ದೇಶಕ...
ನಗರ ವಾಣಿಜ್ಯ ಸ್ಥಳೀಯ

ಕೆನರಾ ಬ್ಯಾಂಕ್‍ನಲ್ಲಿ 115ನೇ ಸಂಸ್ಥಾಪಕರ ದಿನಾಚರಣೆ

Upayuktha
ಮಂಗಳೂರು: ನಗರದ ಡೊಂಗರಕೇರಿಯಲ್ಲಿರುವ ಕೆನರಾ ಬ್ಯಾಂಕ್‍ನ ಸಂಸ್ಥಾಪಕರ ಸ್ಮಾರಕದ ಬಳಿ ಬ್ಯಾಂಕ್‍ನ 115ನೇ ಪ್ರತಿಷ್ಠಾನ ದಿನವನ್ನು ಮಂಗಳೂರು ವಲಯ ಕಚೇರಿಯು ಆಚರಿಸಿತು. ಮಹಾಪ್ರಬಂಧಕ ಬಿ. ಯೋಗೀಶ್ ಆಚಾರ್ಯ, ಉಪ ಮಹಾಪ್ರಬಂಧಕ ಬಾಲ್ ಮುಕುಂದ್ ಶರ್ಮಾ,...
ಜಿಲ್ಲಾ ಸುದ್ದಿಗಳು ಸ್ಥಳೀಯ

ಆರೋಗ್ಯ ಕಾರ್ಯಕರ್ತೆ ಮತ್ತು ಜಿಲ್ಲಾ ಛಾಯಾಗ್ರಾಹಕರಿಗೆ ಕಿಟ್ ವಿತರಣೆ

Upayuktha
ಮಂಗಳೂರು: ಕೊರೋನಾ ವೈರಸ್ ಭೀತಿಯಲ್ಲೂ ಜೀವದ ಹಂಗು ತೊರೆದು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಆರೋಗ್ಯ ಕಾರ್ಯಕರ್ತೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 50 ಲಕ್ಷ ಮೌಲ್ಯದ ಒಂದು ಸಾವಿರ ಆಹಾರ ಕಿಟ್‍ಗಳನ್ನು ಸೋಮವಾರ...
ನಗರ ಸ್ಥಳೀಯ

ಕೇರಳ ರೋಗಿಗಳಿಗೆ ಚಿಕಿತ್ಸೆ: ಆರೋಗ್ಯ ಇಲಾಖೆ ಸ್ಪಷ್ಟನೆ

Upayuktha
ಮಂಗಳೂರು: ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ತಸ್ಲೀಮ ಎಂಬವರು ಎಪ್ರಿಲ್ 8 ರಂದು ಮಧ್ಯಾಹ್ನ 12.15...