ಗೋಸ್ವರ್ಗದಲ್ಲಿ ಗೋದಿನ, ಆಲೆಮನೆ ಹಬ್ಬಕ್ಕೆ ಸಂಭ್ರಮದ ಚಾಲನೆ
ಸಿದ್ಧಾಪುರ (ಉ.ಕ): ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್ – ಶ್ರೀಸಂಸ್ಥಾನ ಗೋಕರ್ಣ, ಶ್ರೀರಾಮಚಂದ್ರಾಪುರಮಠ, ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಸಾವಿರ ಗೋವುಗಳ ಆಶ್ರಯತಾಣವಾದ ಗೋಸ್ವರ್ಗದಲ್ಲಿ (ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ಸಮೀಪದ...