ಮತ್ಸ್ಯ ಪ್ರದರ್ಶನಾಲಯ

ರಾಜ್ಯ

ಧರ್ಮಸ್ಥಳದಲ್ಲಿ ಮತ್ಸ್ಯ ಪ್ರದರ್ಶನಾಲಯ ಉದ್ಘಾಟನೆ

Upayuktha
ಉಜಿರೆ: ಮೀನುಗಾರಿಕೆಯಲ್ಲಿ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ಲಲಿತೋದ್ಯಾನದಲ್ಲಿ ಮತ್ಸ್ಯ ಪ್ರದರ್ಶನಾಲಯ ಉದ್ಘಾಟಿಸಿ ಮಾತನಾಡಿದರು. ರಾಜ್ಯವು ಒಳನಾಡು ಮೀನುಗಾರಿಕೆಯಲ್ಲಿ ದೇಶದಲ್ಲಿ...