ಮೊಗ್ರ ಕಾಲಾವಧಿ ಜಾತ್ರೆ

ಕ್ಷೇತ್ರಗಳ ವಿಶೇಷ ಗ್ರಾಮಾಂತರ ಸ್ಥಳೀಯ

ಮೊಗ್ರದಲ್ಲಿ ಕಾಲಾವಧಿ ಜಾತ್ರೆ

Upayuktha
ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿರುವ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಸೋಮವಾರ ಆರಂಭವಾಗಿದೆ. ಸೋಮವಾರ ಬೆಳಗ್ಗೆ ಶ್ರೀಉಳ್ಳಾಕುಲ ನೇಮ ಹಾಗೂ ಶ್ರೀಕುಮಾರ ದೈವದ ನೇಮ ನಡೆಯಿತು. ಸಂಜೆ...