ಶ್ರೀ ಹೊಸ್ತೋಟ ಮಂಜುನಾಥ ಭಾಗವತರ ಚಿಕಿತ್ಸೆಗೆ ಬೇಕಾಗಿದೆ ನೆರವು
ಯಕ್ಷಪರಿವ್ರಾಜಕ, ಗುರು, ಶ್ರೀ ಹೊಸ್ತೋಟ ಮಂಜುನಾಥ ಭಾಗವತರು ತಮ್ಮ 80ರ ಇಳಿವಯಸ್ಸಿನಲ್ಲಿ ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಶಿರಸಿ, ಮಣಿಪಾಲ, ಶಿವಮೊಗ್ಗ, ಮಂಗಳೂರು, ಮುಂತಾದ ಕಡೆಗಳಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮಾಡಿದ ಪ್ರಯತ್ನಗಳು...