ವಾಟ್ಸಪ್ನಲ್ಲಿ ಬೆದರಿಕೆ ಸಂದೇಶ: ಇಬ್ಬರ ವಿರುದ್ಧ ಕೇಸು, ಒಬ್ಬನ ಬಂಧನ
ಮಂಗಳೂರು: ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕೆಲವು ವ್ಯಕ್ತಿಗಳಿಗೆ ವಿದೇಶದಲ್ಲಿ ಉದ್ಯೋಗದಲ್ಲಿರುವ ವಾಮಂಜೂರು ಮೂಲದ ವ್ಯಕ್ತಿಯೊಬ್ಬರಿಗೆ ಬೆದರಿಕೆ ಕರೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆಯೊಡ್ಡಿದ ಆರೋಪದಲ್ಲಿ...