ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಆತ್ಮಹತ್ಯೆ
ಕಡೂರು ಬಳಿ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊಂಡರು ಚಿಕ್ಕಮಗಳೂರು: ರಾಜ್ಯ ವಿಧಾನ ಪರಿಷತ್ನ ಉಪಸಭಾಪತಿ ಹಾಗೂ ಜೆಡಿಎಸ್ ಸದಸ್ಯರಾಗಿರುವ ಎಸ್.ಎಲ್. ಧರ್ಮೇಗೌಡ ದಾರುಣವಾಗಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಅವರ ಮೃತದೇಹ...