ಮನುಷ್ಯರ ನಡುವೆ ಸಿಂಹದಂತಿದ್ದ ವ್ಯಕ್ತಿ ಸ್ವಾಮಿ ವಿವೇಕಾನಂದರು: ಡಾ. ರೋಹಿಣಾಕ್ಷ ಶಿರ್ಲಾಲು
ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕದಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಉಜಿರೆ: “ಸ್ವಾಮಿ ವಿವೇಕಾನಂದರು ವಿಶ್ವದ ಯುವಕರ ಸ್ಫೂರ್ತಿ. ಬಾಲಗಂಗಾಧರ ತಿಲಕ್, ಮಹಾತ್ಮಾ ಗಾಂಧಿ ಮುಂತಾದ ಸ್ವಾತಂತ್ರ್ಯ ಸೇನಾನಿಗಳು ಸ್ವಾಮಿ ವಿವೇಕಾನಂದರಿಂದ ಪ್ರೇರಿತರಾದವರು....