ಉಡುಪಿ ಡಿಸಿ ದಿಢೀರ್ ಕಾರ್ಯಾಚರಣೆ: ಮಾಸ್ಕ್ ಹಾಕದ, ಸಾಮಾಜಿಕ ಅಂತರ ಪಾಲಿಸದವರಿಗೆ ದಂಡ
ಉಡುಪಿ: ಕೋವಿಡ್ -19 ನಿಯಂತ್ರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಪಾಲನೆ ಕುರಿತಂತೆ, ಸಾರ್ವಜನಿಕರು ಈ ನಿಯಮಗಳ ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು, ಜಿಲ್ಲಾಧಿಕಾರಿ ಜಿ.ಜಗದೀಶ್ ಮಂಗಳವಾರ,...