ಪುಂಜಾಲಕಟ್ಟೆ ಸ.ಪ್ರ. ದ. ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ಬೆಳ್ತಂಗಡಿ: ಪುಂಜಾಲಕಟ್ಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಧ್ಯಾಪಕರಾದ ಆಂಜನೇಯ ಎಂ ಎನ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಮಿ ವಿವೇಕಾನಂದರ...