ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ 74ನೇ ಸ್ವಾತಂತ್ರ್ಯೋತ್ಸವ
ಕುಂಬಳೆ: ಮುಜುಂಗಾವು-74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮುಜುಂಗಾವು ವಿದ್ಯಾಪೀಠದಲ್ಲಿ ಶಿಕ್ಷಕವೃಂದ ಹಾಗೂ ಶಾಲಾ ಆಡಳಿತ ಮಂಡಳಿಯವರಿಂದೊಡಗೂಡಿ ಆಚರಿಸಲಾಯಿತು. ಆಡಳಿತ ಸಮಿತಿಯ ಅಧ್ಯಕ್ಷರಾದ ಎಸ್.ಎನ್. ರಾವ್ ಮುನ್ನಿಪ್ಪಾಡಿಯವರು; ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ “ಮಹಾತ್ಮಾಗಾಂಧೀಜಿ ಸಹಿತ ಸ್ವಾತಂತ್ರ್ಯಕ್ಕಾಗಿ ಹೋರಾಡಿದ...