actress

ಚಂದನವನ- ಸ್ಯಾಂಡಲ್‌ವುಡ್

ನಟಿ ಅನುಪ್ರಭಾಕರ್ ಕೋವಿಡ್ ಪಾಸಿಟಿವ್

Harshitha Harish
ಬೆಂಗಳೂರು : ಹೆಚ್ಚುತ್ತಿರುವ ಕೊವಿಡ್ ಇದೀಗ ಸ್ಯಾಂಡಲ್ ವುಡ್ ನಟಿ ಅನುಪ್ರಭಾಕರ್ ಅವರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅನುಪ್ರಭಾಕರ್, ಕೊವಿಡ್ ವೈರಸ್...
ದೇಶ-ವಿದೇಶ ಬಾಲಿವುಡ್

ಐರಾವತ ಸಿನಿಮಾದ ನಟಿ ಊರ್ವಶಿ ಉ.ಪ್ರದೇಶದ ಮುಖ್ಯಮಂತ್ರಿ ಯೋಗಿ ಯವರ ಭೇಟಿ

Harshitha Harish
ಉತ್ತರ ಪ್ರದೇಶ: ದರ್ಶನ್ ಅಭಿನಯದ ‘ಐರಾವತ’ ಸಿನಿಮಾದಲ್ಲಿ ನಟಿಸಿದ ಬೆಡಗಿ ಊರ್ವಶಿ ರೋಟೆಲ್ಲ ಅಚಾನಕ್ಕಾಗಿ ಉತ್ತರ ಪ್ರದೇಶ ರಾಜ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ಸಮಯ ಯೋಗಿ ಆದಿತ್ಯನಾಥರಿಗೆ ಉಡುಗೊರೆಯನ್ನು ನೀಡಿರುವ...
ಚಂದನವನ- ಸ್ಯಾಂಡಲ್‌ವುಡ್

ಎಂಟು ವರ್ಷದ ಪ್ರೀತಿ ಯಶಸ್ಸು ಕಂಡ ಡಾರ್ಲಿಂಗ್ ಕೃಷ್ಣ

Harshitha Harish
ಬೆಂಗಳೂರು : ಎಂಟು ವರ್ಷದಿಂದ ಪ್ರೀತಿಸುತ್ತಿದ್ದ ತಾರಾ ಜೋಡಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಇಂದು ವಿವಾಹವಾದರು. ಖಾಸಗಿ ರೆಸಾರ್ಟ್‌ನಲ್ಲಿ ಇಂದು ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಸಪ್ತಪದಿ ತುಳಿದಿದ್ದಾರೆ. ಮಿಲನ...
ಚಂದನವನ- ಸ್ಯಾಂಡಲ್‌ವುಡ್

ಬಿಗ್ ಬಾಸ್ ಖ್ಯಾತಿ ಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ

Harshitha Harish
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ದಾಶ್ರಮದಲ್ಲಿ ಅವರು ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಹೆಚ್ಚಿನ ಮಾಹಿತಿ ಬಂದಿಲ್ಲ....
ಚಂದನವನ- ಸ್ಯಾಂಡಲ್‌ವುಡ್

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು

Harshitha Harish
ನವದೆಹಲಿ: ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಸಿಕ್ಕಿದೆ. ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ರಾಗಿಣಿ ದ್ವಿವೇದಿಗೆ ಜಾಮೀನು...
ದೇಶ-ವಿದೇಶ ಬಾಲಿವುಡ್

ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಪ್ರತಿಷ್ಠಿತ ಪ್ರಶಸ್ತಿ ಗೆ ಭಾಜನ

Harshitha Harish
ನವದೆಹಲಿ : ಶಾರುಖ್ ಖಾನ್ ಪತ್ನಿ ಗೌರಿ ಖಾನ್‌ ಗೆ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಒಳಾಂಗಣ ವಿನ್ಯಾಸಕ್ಕೆ ನೀಡಲಾಗುವ ಪ್ರತಿಷ್ಠಿತ ಎಡಿ-100 ಪಟ್ಟಿಗೆ ಗೌರಿ ಸೇರಿಕೊಂಡಿದ್ದಾರೆ, ಜೊತೆಗೆ ಟ್ರೋಫಿಯನ್ನು ಸಹ ಪಡೆದುಕೊಂಡಿದ್ದಾರೆ. I am...
ಚಂದನವನ- ಸ್ಯಾಂಡಲ್‌ವುಡ್

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಪೋಷಕರು ಸಿಸಿಬಿ ಜಂಟಿ ಆಯುಕ್ತರ ಕಛೇರಿಗೆ ತೆರಳಿ ಚರ್ಚೆ

Harshitha Harish
ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿರುವ ನಟಿ ಸಂಜನಾ ಗರ್ಲಾನಿಗೆ ಇತ್ತೀಚೆಗೆ ಜಾಮೀನು ಸಿಕ್ಕಿದ ಕ್ಷಣದಲ್ಲಿ, ನಟಿ ರಾಗಿಣಿ ದ್ವಿವೇದಿ ಅವರ ಪೋಷಕರು ಇಂದು ನಗರ ಆಯುಕ್ತರ ಕಚೇರಿಯಲ್ಲಿರುವ ಸಿಸಿಬಿ ಜಂಟಿ ಆಯುಕ್ತರ...
ಚಂದನವನ- ಸ್ಯಾಂಡಲ್‌ವುಡ್

ಡ್ರಗ್ಸ್ ಪ್ರಕರಣ: ನಟಿ ಸಂಜನಾ ಗೆ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್

Harshitha Harish
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಅಪರಾಧ ಪ್ರಕರಣ ಸಂಬಂಧ ಜೈಲು ಸೇರಿದ ನಟಿ ಸಂಜನಾ ಗಲ್ರಾನಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಗಲ್ರಾನಿಗೆ ಶಸ್ತ್ರ ಚಿಕಿತ್ಸೆ ಮಾಡುವ ಅಗತ್ಯವಿದೆ ಎಂದು ವಾಣಿ...
ಕಿರುತೆರೆ- ಟಿವಿ ಚಂದನವನ- ಸ್ಯಾಂಡಲ್‌ವುಡ್

ಕಿರುತೆರೆ ನಟಿ ರಶ್ಮಿ ಜಯರಾಜ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜು

Harshitha Harish
ಮೈಸೂರು : ಕನ್ನಡ ಕಿರುತೆರೆಯ ಖ್ಯಾತ ನಟಿ ರಶ್ಮಿ ಜಯರಾಜ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇತ್ತೀಚೆಗಷ್ಟೆ ನಟಿ ರಶ್ಮಿ ಜಯರಾಜ್, ರಿಚು ಎಂಬವರ ಜೊತೆ ಮೈಸೂರಿನಲ್ಲಿ ನಿಶ್ಚಿತಾರ್ಥ ನಡೆಯಿತು. ಕುಟುಂಬದವರು ಹುಡುಕಿದ ಹುಡುಗನ...
ಚಂದನವನ- ಸ್ಯಾಂಡಲ್‌ವುಡ್ ದೇಶ-ವಿದೇಶ

ನಟಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Harshitha Harish
ಮೇಲ್ಮರವತ್ತೂರ್: ತಮಿಳುನಾಡು ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ಮೇಲ್ಮರವತ್ತೂರ್’ನಲ್ಲಿ ನಡೆದಿದೆ. ಕಾರಿನ ಎದುರಿಗೆ ಬಂದ ಟ್ಯಾಂಕರ್ ಒಂದು ಖುಷ್ಬೂ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ....