belthangady

ಗ್ರಾಮಾಂತರ ಸ್ಥಳೀಯ

ಗೇರುಕಟ್ಟೆಯಲ್ಲಿ ಐತಿಹಾಸಿಕ ಬಂಗಾಡಿ ಬಂಗರಸರ ಕಾಲದ ಕ್ಷೇತ್ರ ಅಭಿವೃದ್ದಿಗೆ ಮುಂದಡಿ

Upayuktha
ಕಳಿಯ ಬೀಡು ಬದಿನಡೆ ಮಂಜಲಡ್ಕ ದೈವಗಳ ಪ್ರತಿಷ್ಠೆ- ಕಲಶೋತ್ಸವಕ್ಕೆ ಚಪ್ಪರ ಮುಹೂರ್ತ ಬೆಳ್ತಂಗಡಿ: ಐತಿಹಾಸಿಕ ಕಳಿಯ ಗ್ರಾಮದ ಬದಿನಡೆ ಮಂಜಲಡ್ಕ ಪರಿವಾರ ದೈವಗಳ ಪ್ರತಿಷ್ಠೆ- ಕಲಶೋತ್ಸವ ಮೇ 1 ರಿಂದ 6 ರವರೆಗೆ ನಡೆಯಲಿದ್ದು,...
ನಗರ ವಾಣಿಜ್ಯ ಸ್ಥಳೀಯ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್‌ನಲ್ಲಿ ವಿಷು ಹಬ್ಬ ಆಚರಣೆ

Upayuktha
ಬೆಳ್ತಂಗಡಿ: ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ವಿಷು ಹಬ್ಬವನ್ನು ಸಾಂಪ್ರದಾಯಿಕವಾಗಿ ವಿಷು ಕಣಿ ಇಟ್ಟು ಆಚರಿಸಲಾಯಿತು. ಎಸ್‍ಡಿಎಂ ಶಿಕ್ಷಕರಾದ ದಿವಾಕರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿಷು ಹಬ್ಬದ ಸಾಂಪ್ರದಾಯಿಕ ಹಿನ್ನಲೆ ಹಾಗೂ ವಿಷು...
ನಗರ ಸ್ಥಳೀಯ

ಬೆಳ್ತಂಗಡಿ: ಉಚಿತ ನೇತ್ರ ತಪಾಸಣೆ, ಕನ್ನಡಕ ವಿತರಣೆ ಶಿಬಿರ

Upayuktha
ಬೆಳ್ತಂಗಡಿ: ದೇಹದ ಪ್ರತಿಯೊಂದು ಭಾಗವೂ ನಮ್ಮ ಆಸ್ತಿ ಇದ್ದಂತೆ ಅದನ್ನು ದೇವರು ಕೊಟ್ಟ ಕಣ್ಣು ಎಂಬುದು ಪ್ರತಿಯೊಬ್ಬರ ನೋವು ನಲಿವನ್ನು ಕಾಣಲು ಕೊಟ್ಟ ಕೊಡುಗೆಯಾಗಿದೆ ಎಂದು ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದರು. ಅವರು...
ನಗರ ಸ್ಥಳೀಯ

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ, ಮಾಹಿತಿ ಕಾರ್ಯಾಗಾರ

Upayuktha
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ಮಹಿಳಾ ಮೋರ್ಚಾದ ವತಿಯಿಂದ, ‘ವಿಶ್ವ ಮಹಿಳಾ ದಿನಾಚರಣೆ’ಯ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಮಾಹಿತಿ ಕಾರ್ಯಾಗಾರ’ ಬಿಜೆಪಿ ಕಛೇರಿಯಲ್ಲಿ ಸೋಮವಾರ (ಮಾ.8) ಮಹಿಳಾ...
ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ತಾಲೂಕು ಮಟ್ಟದ ಕಬಡ್ಡಿ ಸ್ಪರ್ಧೆ: ನಡ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Upayuktha
ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ, ಅನುಗ್ರಹ ಪದವಿ ಪೂರ್ವ ಕಾಲೇಜು ಹಾಗೂ ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜು ಉಜಿರೆ ಇವರ ಸಹಯೋಗದೊಂದಿಗೆ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ನಡ ಸರ್ಕಾರಿ...
ಗ್ರಾಮಾಂತರ ಸ್ಥಳೀಯ

ಬೆಳ್ತಂಗಡಿ ರೋಟರಿ ಸೇವಾ ಟ್ರಸ್ಟ್ ಸಭಾ ಭವನ ಉದ್ಘಾಟನೆ

Upayuktha
  ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನೂತನ ಸಭಾ ಭವನ ಉದ್ಘಾಟಿಸಿದರು. ಉಜಿರೆ: ಸಮಾಜದ ವಿವಿಧ ಕ್ಷೇತ್ರಗಳಲ್ಲಿರುವ ಸಮಾನ ಮನಸ್ಕರಾದ ಗಣ್ಯರು ಹಾಗೂ ಪರಿಣತರು ರೋಟರಿ ಕ್ಲಬ್ ಸದಸ್ಯರಾಗಿರುವುದರಿಂದ ಪರಸ್ಪರ ಪರಿಚಯವಾಗಿ ಸಾರ್ವಜನಿಕ...
ರಾಜ್ಯ

ಕರಾವಳಿ ಭಾಗದಲ್ಲಿ ಹಲವೆಡೆ ಉತ್ತಮ ಮಳೆ

Harshitha Harish
ಬೆಳ್ತಂಗಡಿ: ನಾಲ್ಕು ದಿನಗಳ ಹಿಂದೆಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿರುವಂತೆ ಶುಕ್ರವಾರ ಮುಂಜಾನೆ 3.30ರಿಂದ 4 ಗಂಟೆವರೆಗೆ ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ರಾತ್ರಿ ‌ಸುಮಾರು ಅರ್ಧತಾಸು ಉತ್ತಮ ಮಳೆಯಾಗಿದ್ದು,...
ಗ್ರಾಮಾಂತರ ಸ್ಥಳೀಯ

ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್‌ ಅಧ್ಯಕ್ಷರಿಗೆ ಬೆಳ್ತಂಗಡಿ ಬಿಜೆಪಿ ವತಿಯಿಂದ ಸಮ್ಮಾನ

Upayuktha
ಬೆಳ್ತಂಗಡಿ: ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ಕುಮಾರ್ ರೈ ಅವರನ್ನು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಅಭಿನಂದಿಸಲಾಯಿತು. ಶಾಸಕ ಹರೀಶ್ ಪೂಂಜ, ಮಂಡಲದ...
ನಗರ ಸ್ಥಳೀಯ

ಗೃಹರಕ್ಷಕ ದಳದ ಬೆಳ್ತಂಗಡಿ ಘಟಕದಲ್ಲಿ ಆಯುಧ ಪೂಜೆ, ಆಹಾರದ ಕಿಟ್ ವಿತರಣೆ

Upayuktha
ಬೆಳ್ತಂಗಡಿ: ಗೃಹರಕ್ಷಕ ದಳದ ಬೆಳ್ತಂಗಡಿ ಘಟಕದಲ್ಲಿ ಭಾನುವಾರದಂದು (ಅ.18) ಆಯುಧ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗೃಹರಕ್ಷಕರಿಗೆ ಆಹಾರದ ಕಿಟ್ ವಿತರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಗೃಹರಕ್ಷಕ...
ಗ್ರಾಮಾಂತರ ಸ್ಥಳೀಯ

ಕುತ್ಲೂರಿನಲ್ಲಿ ಹುಲಿ ಪ್ರತ್ಯಕ್ಷ, ಗ್ರಾಮದಲ್ಲಿ ಆತಂಕ

Upayuktha
ಬೆಳ್ತಂಗಡಿ: ತಾಲ್ಲೂಕಿನ ಕುತ್ಲೂರು ಗ್ರಾಮದ ಬಜಿಲಪಾದೆ ಎಂಬಲ್ಲಿ ಶನಿವಾರ ರಾತ್ರಿ 9 ಗಂಟೆಗೆ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ‘ವೇಣೂರು– ನಾರಾವಿ ರಸ್ತೆಯಲ್ಲಿ 9:15ರ ಸುಮಾರಿಗೆ ನಾನು ಬೈಕ್‌ನಲ್ಲಿ ಸಾಗುತ್ತಿದ್ದಾಗ ಹುಲಿ ಕಾಣಿಸಿಕೊಂಡಿದೆ....