bird flue

ದೇಶ-ವಿದೇಶ

ಹಕ್ಕಿ ಜ್ವರ ಹಿನ್ನೆಲೆ ಹಿಮಾಚಲ ಪ್ರದೇಶಕ್ಕೆ ಬಂದ ಸಾವಿರಾರು ವಲಸೆ ಪಕ್ಷಿಗಳು ಸಾವು

Harshitha Harish
ಶಿಮ್ಲಾ: ಉತ್ತರ ಭಾರತದಲ್ಲಿ ಹಕ್ಕಿಜ್ವರ ಹೆಚ್ಚಾಗಿದ್ದು, ವಿವಿಧ ದೇಶಗಳಿಂದ ಹಿಮಾಚಲ ಪ್ರದೇಶಕ್ಕೆ ಬಂದಿದ್ದ ಸಾವಿರಾರು ವಲಸೆ ಪಕ್ಷಿಗಳು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿವೆ. ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿರುವ ಪಾಂಗ್ ಡ್ಯಾಮ್‌ ನದಿಯ ಸುತ್ತಮುತ್ತ 1800ಕ್ಕೂ ಅಧಿಕ...