ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನಟಿ ಖುಷ್ಬೂ ಪೊಲೀಸ್ ವಶಕ್ಕೆ
ಚೆನ್ನೈ: ಕೆಲ ವಾರಗಳ ಹಿಂದೆಯಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಅವರನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ಅವರು ಮನುಸ್ಮೃತಿ ಉಲ್ಲೇಖಿಸಿ ಹಿಂದೂ ಮಹಿಳೆಯರ ಬಗ್ಗೆ...