cm

ದೇಶ-ವಿದೇಶ ಬಾಲಿವುಡ್

ಐರಾವತ ಸಿನಿಮಾದ ನಟಿ ಊರ್ವಶಿ ಉ.ಪ್ರದೇಶದ ಮುಖ್ಯಮಂತ್ರಿ ಯೋಗಿ ಯವರ ಭೇಟಿ

Harshitha Harish
ಉತ್ತರ ಪ್ರದೇಶ: ದರ್ಶನ್ ಅಭಿನಯದ ‘ಐರಾವತ’ ಸಿನಿಮಾದಲ್ಲಿ ನಟಿಸಿದ ಬೆಡಗಿ ಊರ್ವಶಿ ರೋಟೆಲ್ಲ ಅಚಾನಕ್ಕಾಗಿ ಉತ್ತರ ಪ್ರದೇಶ ರಾಜ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ಸಮಯ ಯೋಗಿ ಆದಿತ್ಯನಾಥರಿಗೆ ಉಡುಗೊರೆಯನ್ನು ನೀಡಿರುವ...
ರಾಜ್ಯ

ಹಿಂದಿನ ಮಾನದಂಡದಂತೆ ಬಿಪಿಎಲ್ ಕಾರ್ಡ್ ಮುಂದುವರಿಕೆ- ಬಿಎಸ್ ವೈ

Harshitha Harish
ಶಿವಮೊಗ್ಗ: ಬಿಪಿಎಲ್‌ ಕಾರ್ಡ್‌ಗಳಿಗೆ ಸಂಬಂಧಪಟ್ಟಂತೆ 2017 ರ ಮಾನದಂಡವೇ ಮುಂದುವರಿಯಲಿದೆ. ಆದರೆ ಬಡತನ ರೇಖೆಗಿಂತ ಮೇಲ್ಪಟ್ಟವರು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದು ಸರ್ಕಾರದ ಗಮನಕ್ಕೆ ಬಂದಿದೆ. ಅಕ್ರಮವಾಗಿ ಕಾರ್ಡುಗಳನ್ನು ಪಡೆದುಕೊಂಡಿರುವವರು ಅವುಗಳನ್ನು ಹಿಂತಿರುಗಿಸುವಂತೆ ಮಾಡಿದ್ದಾರೆಂದು ಮುಖ್ಯಮಂತ್ರಿ ಯಡಿಯೂರಪ್ಪ...
ರಾಜ್ಯ

ಇಂದು ವಿಶ್ವ ಕ್ಯಾನ್ಸರ್ ದಿನ ; ಬಿಎಸ್ ವೈ ಟ್ವೀಟ್

Harshitha Harish
ಬೆಂಗಳೂರು: ಇಂದು ವಿಶ್ವ ಕ್ಯಾನ್ಸರ್‌ ದಿನವಾಗಿದ್ದು, ಕ್ಯಾನ್ಸರ್‌ಗೆ ಸಂಬಂಧಿಸಿದಂತೆ ಜನಜಾಗೃತಿ ಮೂಡಿಸುವಂತೆ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಕರೆ ನೀಡಿದ್ದಾರೆ. ಇಂದು ವಿಶ್ವ ಕ್ಯಾನ್ಸರ್ ದಿನ! ನಾವೆಲ್ಲರೂ ಒಂದಾಗಿ ಸಮಾಜದಲ್ಲಿ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ...
ದೇಶ-ವಿದೇಶ

ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕ್ಕೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ 5.10 ಲಕ್ಷ ರೂ ದೇಣಿಗೆ

Harshitha Harish
ಚಂಡೀಘಡ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ 5.10 ಲಕ್ಷ ರೂ.ದೇಣಿಗೆಯ ಚೆಕ್ ನ್ನು ಭಾನುವಾರ ನೀಡಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ...
ರಾಜ್ಯ

ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಸ್ಥಳಗಳ ಪರಿಶೀಲನೆ ನಡೆಸಿದ ಬಿಎಸ್ ಯಡಿಯೂರಪ್ಪ

Harshitha Harish
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಸ್ಥಳವನ್ನು ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಾಮಗಾರಿಗಳನ್ನು ಅತಿ ವೇಗವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಸೂಚನೆ...
ರಾಜ್ಯ

ತುಮಕೂರು ಸಿದ್ದಗಂಗೆಯ ಶಿವಕುಮಾರ ಶ್ರೀಗಳ ಎರಡನೇ ಪುಣ್ಯಸ್ಮರಣೆ; ದಾಸೋಹ ದಿನ ಘೋಷಣೆ- ಬಿಎಸ್ ವೈ

Harshitha Harish
ತುಮಕೂರು: ಕಾಯಕಯೋಗಿ ತುಮಕೂರು ಸಿದ್ದಗಂಗೆಯ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಎರಡನೇ ಪುಣ್ಯಸ್ಮರಣೆ ದಿನವಾದ ಇಂದು ಶ್ರೀಗಳ ಪುಣ್ಯಸ್ಮರಣೆ ದಿನವನ್ನು “ದಾಸೋಹ ದಿನ” ಎಂದು ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ ರವರು ಘೋಷಣೆ ಮಾಡಿದರು. ಶ್ರೀಗಳ...
ರಾಜ್ಯ

ನೂತನವಾಗಿ ಏಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

Harshitha Harish
ಬೆಂಗಳೂರು: ಹಿರಿಯ ಶಾಸಕ ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್, ಎಂಟಿಬಿ ನಾಗರಾಜ್ ಸೇರಿದಂತೆ ನೂತನವಾಗಿ ಏಳು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ದಲ್ಲಿ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ನೂತನ...
ರಾಜ್ಯ

ಇಂದು ರಾಜಭವನದಲ್ಲಿ 3 ಗಂಟೆಗೆ ಸುಳ್ಯ ಕ್ಷೇತ್ರ ದ ಶಾಸಕ ಎಸ್ ಅಂಗಾರ ಪ್ರಮಾಣ ವಚನ ಸ್ವೀಕಾರ

Harshitha Harish
ಬೆಂಗಳೂರು: ಸುಳ್ಯ ಕ್ಷೇತ್ರದ ಜನರು ನನ್ನ 6 ಬಾರಿಗೆ ಗೆಲ್ಲಿಸಿದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಸಂಘ ತಮ್ಮನ್ನು ಈ ಮಟ್ಟಕ್ಕೆ ಬೆಳೆಸಿದೆ. ಮಾನ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರೇ ಸ್ವತಃ ಕರೆ ಮಾಡಿ...
ರಾಜ್ಯ

ಎಮ್ ಅಪ್ಪಣ್ಣ ರವರು ಜಂಗಲ್‌ ಲಾಡ್ಜಸ್‌ ಮತ್ತು ರೆಸಾರ್ಟ್‌ ಅಧ್ಯಕ್ಷರಾಗಿ ನೇಮಕ

Harshitha Harish
ಬೆಂಗಳೂರು : ಮೈಸೂರಿನ ಎಮ್. ಅಪ್ಪಣ್ಣ ಅವರನ್ನು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜಂಗಲ್‌ ಲಾಡ್ಜಸ್‌ ಅಂಡ್‌ ರೆಸಾರ್ಟ್‌) ನ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶ...
ದೇಶ-ವಿದೇಶ

ಹೈದರಾಬಾದ್; ಮಹಾನಗರ ಪಾಲಿಕೆ ಚುನಾವಣೆ ಯಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ

Harshitha Harish
ಹೈದರಾಬಾದ್ : ಹೈದರಾಬಾದ್ ನ ಮಹಾನಗರ ಪಾಲಿಕೆ ಚುನಾವಣೆಯಾಗಿದ್ದು, ಉ. ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ರೋಡ್‌ ಶೋ ನಡೆಸಿದ್ದಾರೆ. ಮಲ್‌ಕಾಜ್‌ಗಿರಿಯಲ್ಲಿ ಮೆರವಣಿಗೆ ನಡೆಸಿದ್ದು, ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಖುದ್ದು ಬಿಜೆಪಿ...