ಕೋವಿಡ್ ಬಗ್ಗೆ ಭಯ ಬೇಡ: ಆಸ್ಪತ್ರೆಯಿಂದಲೇ ವಿಡಿಯೋ ಬಿಡುಗಡೆ ಮಾಡಿದ ಶಿವರಾಜ್ ಸಿಂಗ್ ಚೌಹಾಣ್
ಭೋಪಾಲ್: ಕೊರೊನಾ ವೈರಸ್ ಸೋಂಕಿನ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಅವರು ವಿಡಿಯೋ...