Covid 19 negative

ಆರೋಗ್ಯ ಜಿಲ್ಲಾ ಸುದ್ದಿಗಳು

ಬಿಜೆಪಿ ರಾಜ್ಯಾಧ್ಯಕ್ಷ ಕೋವಿಡ್ ನಿಂದ ಗುಣಮುಖ

Harshitha Harish
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಇದೀಗ ಕ್ವಾರಂಟೈನ್‍ ಒಳಗಾಗಿದ್ದಾರೆ. ನಳಿನ್ ಕುಮಾರ್ ಅವರಿಗೆ ಆಗಸ್ಟ್ 30 ರಂದು ಕೊರೊನಾ ಪಾಸಿಟಿವ್ ದೃಢವಾದ ಬೆನ್ನಲ್ಲೇ ತಕ್ಷಣ ಅವರನ್ನು ಆಸ್ಪತ್ರೆಗೆ...