COVID 19

ದೇಶ-ವಿದೇಶ

ಕೊರೊನಾ ವಾರಿಯರ್ಸ್ ಗಳ 50ಲಕ್ಷ ವಿಮಾ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ

Harshitha Harish
ನವದೆಹಲಿ : ಕೊರೊನಾ ವಾರಿಯರ್ಸ್‌ಗಳ 50 ಲಕ್ಷದ ವಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಒಂದು ವರ್ಷಗಳಿಗೆ ವಿಸ್ತರಣೆ ಮಾಡಿದೆ. ಕಳೆದ ತಿಂಗಳು ಅವಧಿ ಮುಗಿದಿದ್ದು ಮಧ್ಯಂತರ ವ್ಯವಸ್ಥೆಯಾಗಿ ಏಪ್ರಿಲ್ 24ರವರೆಗೆ ವಿಸ್ತರಿಸಲಾಗಿದ್ದ ಕೋವಿಡ್ ವಾರಿಯರ್ಸ್...
ದೇಶ-ವಿದೇಶ ಪ್ರಮುಖ

ಕೊರೊನಾ ವಿರುದ್ಧ ಸಮರದಲ್ಲಿ ಧೈರ್ಯವೇ ಸರ್ವತ್ರ ಸಾಧನ; ಲಸಿಕೆ ಅಭಿಯಾನ ಇನ್ನಷ್ಟು ತ್ವರಿತಗೊಳಿಸಿ: ಪ್ರಧಾನಿ ಮೋದಿ ಕರೆ

Upayuktha
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ವಿಶೇಷ ಪ್ರಸಾರ ಭಾಷಣ ಮಾಡಿ, ಕೊರೊನಾ ಮಹಾಮಾರಿ ಸಾಂಕ್ರಾಮಿಕದ ವಿರುದ್ಧ ಹೋರಾಡುವಲ್ಲಿ ಧೈರ್ಯವೇ ಸರ್ವತ್ರ ಸಾಧನ ಎಂದು ನುಡಿದರು. ಜಾಗರೂಕವಾಗಿರಬೇಕು, ಜತೆಗೆ ಧೈರ್ಯವೂ ಬೇಕು. ಹೀಗೆ...
ಚಂದನವನ- ಸ್ಯಾಂಡಲ್‌ವುಡ್ ರಾಜ್ಯ

ಕೊರೊನಾ ಪಾಸಿಟಿವ್: ಇದೇ ನನ್ನ ಡೆತ್‌ನೋಟ್, ಸರಕಾರವೇ ಇದಕ್ಕೆ ಹೊಣೆ ಎಂದ ಚಿತ್ರ ನಿರ್ದೇಶಕ ಗುರುಪ್ರಸಾದ್‌

Upayuktha
ಬೆಂಗಳೂರು: ದೇಶದಲ್ಲಿ ದಿನೇ ದಿನೇ ಕೊರೋನಾದ ಎರಡನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಕರ್ನಾಟಕದಲ್ಲೂ ಸೋಂಕಿನ ಪ್ರಮಾಣ ಏರುತ್ತಿದೆ. ಕನ್ನಡ ಚಿತ್ರ ‘ಮಠ’ ನಿರ್ದೇಶಕ ಗುರುಪ್ರಸಾದ್ ಅವರು ಕೊರೋನಾ ಸೋಂಕಿಗೆ...
ಲೇಖನಗಳು

ಕೊರೋನಾ ನಿನಗೆ ನಾವು ಹೆದರುವುದಿಲ್ಲ, ಸಾವಿಗೂ ಕೂಡ

Upayuktha
ಸಾವಿನ ಭಯ ಗೆಲ್ಲದಿದ್ದರೆ ಒಂದು ವೈರಸ್ ಸಹ ಸಾವಾಗಿ ಕಾಡಬಹುದು. ನಾನೇನು ಮನಃಶಾಸ್ತ್ರಜ್ಞನಲ್ಲ ಅಥವಾ ವೈದ್ಯನೂ ಅಲ್ಲ. ಆದರೆ ಬದುಕಿನ ಅನುಭವದ ಆಧಾರದ ಮೇಲೆ ಹೇಳುವುದಾದರೆ ಸಾವಿನ ಭಯವೇ ಒಂದು ರೋಗ ಮತ್ತು ಆ...
ಜಿಲ್ಲಾ ಸುದ್ದಿಗಳು ಪ್ರಮುಖ

ಕಾಸರಗೋಡು: ಪ್ರಮುಖ ಮಾರುಕಟ್ಟೆಗಳ ಪ್ರವೇಶಕ್ಕೆ ಕೋವಿಡ್ ನೆಗೆಟಿವ್/ ವಾಕ್ಸಿನೇಷನ್ ಸರ್ಟಿಫಿಕೆಟ್ ಹಾಜರಾತಿ ಕಡ್ಡಾಯ

Upayuktha
ಜಿಲ್ಲಾ ದುರಂತ ನಿವಾರಣೆ ಪ್ರಾಧಿಕಾರ ಸಭೆಯಲ್ಲಿ ಮಹತ್ವದ ತೀರ್ಮಾನ ಕಾಸರಗೋಡು: 14 ದಿನಗಳ ಅವಧಿಯಲ್ಲಿ ಕೋವಿಡ್ ತಪಾಸಣೆ ನಡೆಸಿ ಲಭಿಸಿರುವ ನೆಗೆಟಿವ್ ಸರ್ಟಿಫಿಕೆಟ್ ಯಾ ಎರಡು ಡೋಸ್ ವಾಕ್ಸಿನೇಷನ್ ನಡೆಸಿರುವ ಸರ್ಟಿಫಿಕೆಟ್ ಇರುವ ಮಂದಿಗೆ...
ರಾಜ್ಯ

ಸಿಎಂ ಯಡಿಯೂರಪ್ಪ ಕೋವಿಡ್ ಪಾಸಿಟಿವ್

Harshitha Harish
ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಆಗಿದ್ದು, ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊವಿಡ್ ಪರೀಕ್ಷೆಗೆ ಒಳಪಡಿಸಿದಾಗ ಕೊವಿಡ್ ಪಾಸಿಟಿವ್ ಬಂದಿದೆ. ಇಂದು ಮಧ್ಯಾಹ್ನ ಬೆಂಗಳೂರಿನ...
ಜಿಲ್ಲಾ ಸುದ್ದಿಗಳು

ಕೊರೊನಾ ಟೆಸ್ಟ್‌: ಸ್ಯಾಂಪಲ್ ಸಂಗ್ರಾಹಕರಿಂದಲೇ ಸೋಂಕು ಹರಡುವ ಆತಂಕ?

Upayuktha
ಪುತ್ತೂರು: ಕೊರೊನಾ ಪರೀಕ್ಷೆಯ ಸ್ಯಾಂಪಲ್‌ ಸಂಗ್ರಹಿಸುವವರು ಸಾರ್ವಜನಿಕ ಸ್ಥಳಗಳಲ್ಲಿ ಜನರಿಂದ ಮೂಗು/ ಗಂಟಲ ದ್ರವ ತೆಗೆದುಕೊಳ್ಳುವಾಗ ಸ್ಯಾಂಪಲ್ ಸಂಗ್ರಾಹಕರು ಸ್ವಚ್ಛತೆಯ ಕಡೆಗೆ ಗಮನ ಹರಿಸದಿರುವುದು ತೀರಾ ಆತಂಕಕಾರಿಯಾಗಿದೆ. ಕೆಲವು ಕಡೆ ಸ್ಯಾಂಪಲ್ ಸಂಗ್ರಾಹಕರು ತಮ್ಮ...
ದೇಶ-ವಿದೇಶ

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೋವಿಡ್ ಪಾಸಿಟಿವ್

Harshitha Harish
ಲಖನೌ: ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ತಮಗೆ ಕೊವಿಡ್ ಪಾಸಿಟಿವ್ ಆಗಿರುವ ಬಗ್ಗೆ ಸ್ವತಃ ಅಖಿಲೇಶ್ ಯಾದವ್ ಅವರೇ ಟ್ವಿಟರ್ ಮೂಲಕ...
ದೇಶ-ವಿದೇಶ

ಬಿಜೆಪಿ ನಾಯಕ ಅಣ್ಣಾಮಲೈ ಗೆ ಕೋವಿಡ್ ಪಾಸಿಟಿವ್

Harshitha Harish
ಚೆನ್ನೈ: ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಅಣ್ಣಾಮಲೈಗೆ ಕೊವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಕೊವಿಡ್ ಸೋಂಕು ಪಾಸಿಟಿವ್ ಬಂದಿರುವ ಕಾರಣದಿಂದ ಅಣ್ಣಾಮಲೈ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ...
ದೇಶ-ವಿದೇಶ

ಉತ್ತರ ಪ್ರದೇಶ ಸಚಿವ ಆನಂದ್ ಸ್ವರೂಪ್ ಶುಕ್ಲಾ ಕೋವಿಡ್ ಪಾಸಿಟಿವ್

Harshitha Harish
ಉತ್ತರ ಪ್ರದೇಶ: ಇಲ್ಲಿಯ ಸಚಿವ ಆನಂದ್ ಸ್ವರೂಪ್ ಶುಕ್ಲಾ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಉತ್ತರ ಪ್ರದೇಶದ ಕಾನೂನು ಮತ್ತು ಸಂಸದೀಯ ಇಲಾಖೆಯ ಸಚಿವರಾಗಿರುವ ಅನಂದ್ ಸ್ವರೂಪ್ ಶುಕ್ಲಾ ಅವರಿಗೆ ಕೋವಿಡ್ ರೋಗದ ಲಕ್ಷಣಗಳು...