Dakshina Kannada

ನಗರ ಸ್ಥಳೀಯ

ತಮಿಳುನಾಡು ವಿಧಾನಸಭಾ ಚುನಾವಣಾ ಕರ್ತವ್ಯಕ್ಕೆ ದಕ ಗೃಹರಕ್ಷಕರ ನಿಯೋಜನೆ

Upayuktha
ಮಂಗಳೂರು: ತಮಿಳುನಾಡು ವಿಧಾನಸಭಾ ಚುನಾವಣಾ ಬಂದೋಬಸ್ತ್ ಕರ್ತವ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದಿಂದ 447 ಗೃಹರಕ್ಷಕ ಸಿಬ್ಬಂದಿಯನ್ನು ಶುಕ್ರವಾರ ಕಳುಹಿಸಿ ಕೊಡಲಾಯಿತು. ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಆರಕ್ಷಕ...
ಜಿಲ್ಲಾ ಸುದ್ದಿಗಳು ಪ್ರಮುಖ ಸ್ಥಳೀಯ

ದ.ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಋಷಿಕೇಶ್ ಭಗವಾನ್ ಸೋನವಣೆ ನೇಮಕ

Sushmitha Jain
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ  ಋಷಿಕೇಶ್ ಭಗವಾನ್ ಸೋನವಣೆ ರವರು ನೇಮಕಗೊಂಡಿದ್ದಾರೆ. ಋಷಿಕೇಶ್ ಭಗವಾನ್ ಸೋನವಣೆ ರವರು ಕಾರ್ಕಳ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಎಎಸ್‌ಪಿ ಯಾಗಿ ಕರ್ತವ್ಯ ನಿರ್ವಹಿಸಿದ್ದು, ನಂತರ...
ನಗರ ಸ್ಥಳೀಯ

ಗೃಹರಕ್ಷಕರ ಸೇವೆ ಶ್ಲಾಘನೀಯ: ಶಕೀಬ್

Upayuktha
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮೇರಿಹಿಲ್ ಮಂಗಳೂರು ಕಛೇರಿಗೆ ಬಳ್ಳಾರಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಶಕೀಬ್ ಅವರು ಶುಕ್ರವಾರ ಭೇಟಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರೊಂದಿಗೆ ಸಂವಾದ ನಡೆಸಿದರು,...
ಜಿಲ್ಲಾ ಸುದ್ದಿಗಳು

ಪ್ರತಿಯೊಬ್ಬರಿಗೂ ತಂತ್ರಜ್ಞಾನದ ಸುರಕ್ಷತೆಯ ಅರಿವು ಅತ್ಯವಶ್ಯಕ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ

Upayuktha
ಮಂಗಳೂರು: ದೈನಂದಿನ ಆಡಳಿತ ಕಾರ್ಯದಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆ ದಿನೇ ದಿನೇ ಹೆಚ್ಚಾಗಿ ಬಳಕೆ ಮಾಡುತ್ತಿದ್ದೇವೆ. ಅವುಗಳ ಸುರಕ್ಷತೆಯ ಬಗ್ಗೆ ಅರಿವು ಹೊಂದುವುದು ಸಹ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದರು....
ಜಿಲ್ಲಾ ಸುದ್ದಿಗಳು ಪ್ರಮುಖ

ದ.ಕ ಜಿಲ್ಲೆಯಲ್ಲಿ 27 ಅಭಿವೃದ್ದಿ ಕಾಮಗಾರಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಚಾಲನೆ

Upayuktha
ಪ್ರವಾಸೋದ್ಯಮ ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ.ಪಿ ಯೋಗೇಶ್ವರ ಅವರೊಂದಿಗೆ ಮಾಧ್ಯಮ ಸಂವಾದ ಮಂಗಳೂರು: ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಮುಂದೆ ಇರುವ ಪ್ರಸ್ತಾವನೆಗಳ ಮಾಹಿತಿಯನ್ನು ಪಡೆಯಲಾಗಿದ್ದು, ಅವುಗಳ ಶೀಘ್ರ ವಿಲೆವಾರಿಗೆ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು...
ನಗರ ಸ್ಥಳೀಯ

ಧರ್ಮಸ್ಥಳದ ಚೇತನಾ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ

Upayuktha
ಮಂಗಳೂರು: ಧರ್ಮಸ್ಥಳ ಗ್ರಾಮದ ನಾರ್ಯ ಎಂಬ ಪುಟ್ಟಹಳ್ಳಿಯಲ್ಲಿ ಹುಟ್ಟಿಬೆಳೆದ ಕುಮಾರಿ ಚೇತನಾ (29) ಅವರು ಕರ್ನಾಟಕ ಉಚ್ಚ ನ್ಯಾಯಾಲಯದ 2020ನೆ ಸಾಲಿನಲ್ಲಿ ಕರೆಯಲಾದ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ....
ಜಿಲ್ಲಾ ಸುದ್ದಿಗಳು ಪ್ರಮುಖ

ಗಡಿನಾಡಿಗರಿಗೆ ದ.ಕ ಪ್ರವೇಶಕ್ಕೆ ವಿಧಿಸಿದ್ದ ಕರೋನಾ ಟೆಸ್ಟ್ ಕಡ್ಡಾಯದ ನಿರ್ಬಂಧ ಹಿಂಪಡೆದ ಕರ್ನಾಟಕ ಸರಕಾರ: ಕಾಸರಗೋಡು ಬಿಜೆಪಿ ಹೇಳಿಕೆ

Upayuktha
ಕಾಸರಗೋಡು: ಕಾಸರಗೋಡಿನಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಧಿಸಿದ್ದ ಕೊರೊನಾ ನಿರ್ಬಂಧಗಳನ್ನು ಕರ್ನಾಟಕ ಸರಕಾರ ಹಿಂಪಡೆದಿದೆ ಎಂದು ಕಾಸರಗೋಡಿನ ಜಿಲ್ಲಾ ಬಿಜೆಪಿ ಅಧ್ಯಕ್ಷ ಅಡ್ವೊಕೇಟ್ ಶ್ರೀಕಾಂತ್ ಅವರು ಕಾಸರಗೋಡಿನಲ್ಲಿ ತಿಳಿಸಿದ್ದಾರೆ. ಕೇರಳ ರಾಜ್ಯ...
ಜಿಲ್ಲಾ ಸುದ್ದಿಗಳು

ದ.ಕ ಗಡಿಯಲ್ಲಿ ಕಡ್ಡಾಯ ಕೋವಿಡ್ ತಪಾಸಣೆ ತೀರ್ಮಾನ ಹಿಂಪಡೆಯಿರಿ: ಹರ್ಷಾದ್ ವರ್ಕಾಡಿ ಆಗ್ರಹ

Upayuktha
ಕಾಸರಗೋಡು: ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವ ಮಂದಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯಗೊಳಿಸಿದ ಕರ್ನಾಟಕ ಸರ್ಕಾರದ ಆದೇಶವನ್ನು ಕೂಡಲೇ ರದ್ದು ಮಾಡಬೇಕೆಂದು ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಹರ್ಷದ್ ವರ್ಕಾಡಿ...
ಜಿಲ್ಲಾ ಸುದ್ದಿಗಳು ಪ್ರಮುಖ

ದಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸಮಾಜಘಾತುಕ ಚಟುವಟಿಕೆಗಳು: ಜ.25ರಂದು ಪ್ರತಿಭಟನೆಗೆ ವಿಹಿಂಪ ಕರೆ

Upayuktha
ಮಂಗಳೂರು: ಜಿಲ್ಲೆಯಲ್ಲಿ‌ ಹೆಚ್ಚುತ್ತಿರುವ ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜನವರಿ 25ರಂದು ಸಂಜೆ 4 ಗಂಟೆಗೆ ಪ್ರತಿಭಟನೆ ನಡೆಸುವಂತೆ ವಿಶ್ವ ಹಿಂದ್ ಪರಿಷದ್ ಕರೆ ನೀಡಿದೆ. ಜೆಲ್ಲೆಯಲ್ಲಿ ಆಗುತ್ತಿರುವಂತಹ ಹಲವಾರು ಘಟನೆಗಳಲ್ಲಿ...
ಜಿಲ್ಲಾ ಸುದ್ದಿಗಳು

ಅಭಿವೃದ್ಧಿ ಮತ್ತು ಶ್ರಮ ಸಂಸ್ಕೃತಿಯ ಸಂಕೇತ ಸಂಕ್ರಾಂತಿ ಹಬ್ಬ: ಡಾ ಶಿರ್ಲಾಲು

Upayuktha
ಕಲಬುರಗಿ: ಸಂಕ್ರಾಂತಿ ಹಬ್ಬವು ಉತ್ತರಾಯಣದ ಪರ್ವಕಾಲವಾಗಿದ್ದು ಅಭಿವೃದ್ಧಿಮಟ್ಟಿ ಶ್ರಮ ಸಂಸ್ಕೃತಿಯ ಸಂಕೇತವಾಗಿದೆ ಎಂದು ಅಂಕಣಕಾರರು ಹಾಗೂ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿ. ವಿ. ಸಹ ಪ್ರಾಧ್ಯಾಪಕ ಡಾ. ರೋಹಿಣಾಕ್ಷ ಶಿರ್ಲಾಲು ತಿಳಿಸಿದರು. ಕಲಬುರಗಿಯ ದಕ್ಷಿಣ...