dasara news

ರಾಜ್ಯ

ದಸರಾ ಹಬ್ಬದ ಹಿನ್ನೆಲೆ ಪ್ರವಾಸಿ ತಾಣಗಳಿಗೆ ವಿಧಿಸಿದ ನಿರ್ಬಂಧ ತೆರವು

Harshitha Harish
ಮೈಸೂರು: ನಾಡಹಬ್ಬ ದಸರಾ ಹಬ್ಬದ ಹಿನ್ನೆಲೆಯಲ್ಲಿ ಮೈಸೂರು ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧವನ್ನು ಇದೀಗ ತೆರವುಗೊಳಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ತರಲು ಜನರು ಹೆಚ್ಚು ಸೇರದಂತೆ ನೋಡಿಕೊಳ್ಳುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರವಾಸಿ ತಾಣಗಳಿಗೆ...