ರಾಜ್ಯದಾವಣಗೆರೆ ಮಾಜಿ ಸಚಿವ ಡಾ.ವೈ.ನಾಗಪ್ಪ ನಿಧನHarshitha HarishOctober 27, 2020 by Harshitha HarishOctober 27, 2020098 ದಾವಣಗೆರೆ: ಮಾಜಿ ಸಚಿವರಾದ ಡಾ.ವೈ.ನಾಗಪ್ಪ ರವರು ನಿಧನರಾಗಿದ್ದು, ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಹರಿಹರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರೂ ಆಗಿದ್ದ ನಾಗಪ್ಪ ಅವರು ಇಂದು ಬೆಳಗ್ಗೆ...