Dharmasthala

ಗ್ರಾಮಾಂತರ ಸ್ಥಳೀಯ

ಧರ್ಮಸ್ಥಳದಲ್ಲಿ “ಈಶ್ವರಾರ್ಪಣ” ಕೃತಿ ಬಿಡುಗಡೆ

Upayuktha
ಉಜಿರೆ: ಉಡುಪಿಯ ಎಂಜಿಎಂ ಕಾಲೇಜಿನ ನಿವೃತ್ತ ಉಪನ್ಯಾಸಕ ಅರವಿಂದ ಹೆಬ್ಬಾರ್ ಸಂಪಾದಕತ್ವದಲ್ಲಿ ಪ್ರಕಟಿಸಿದ “ಈಶ್ವರಾರ್ಪಣ” ಗ್ರಂಥವನ್ನು ಧರ್ಮಸ್ಥಳದಲ್ಲಿ ಭಾನುವಾರ ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈಶ್ವರಯ್ಯ ಅವರ ವಿಮರ್ಶಾ ಲೇಖನಗಳ ಸಂಗ್ರಹವೇ “ಈಶ್ವರಾರ್ಪಣ”. ಪುಸ್ತಕದ...
ಗ್ರಾಮಾಂತರ ಸ್ಥಳೀಯ

ಸಚಿವದ್ವಯರ ಧರ್ಮಸ್ಥಳ ಭೇಟಿ

Upayuktha
ಉಜಿರೆ: ಸಚಿವರುಗಳಾದ ಜೆ.ಸಿ. ಮಾಧುಸ್ವಾಮಿ ಮತ್ತು ಅಂಗಾರ ಶನಿವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಸೇವೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಉಭಯ ಸಚಿವರಿಗೂ ಶುಭ...
ಕ್ಷೇತ್ರಗಳ ವಿಶೇಷ ಗ್ರಾಮಾಂತರ ಸ್ಥಳೀಯ

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ: ಧರ್ಮಸ್ಥಳದಲ್ಲಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ

Upayuktha
ರಾಮ ಮಂದಿರ ನಿರ್ಮಾಣದ ಮೂಲಕ ರಾಮರಾಜ್ಯದ ಕನಸು ನನಸಾಗಬೇಕು ಉಜಿರೆ: ಅನಂತ ಸದ್ಗುಣಗಳ ಆದರ್ಶ ವ್ಯಕ್ತಿಯೇ ಶ್ರೀರಾಮ. ಎಲ್ಲಾ ದುರ್ಗುಣಗಳನ್ನು ತ್ಯಜಿಸಿ ಎಲ್ಲರೂ ಸದ್ಗುಣಗಳನ್ನು ಮೈಗೂಡಿಸಿಕೊಳ್ಳುವುದೇ ರಾಮ ಮಂದಿರ ನಿರ್ಮಾಣದ ಉದ್ದೇಶವಾಗಿದೆ. ಅಯೋಧ್ಯೆಯಲ್ಲಿ ರಾಮ...
ಪ್ರಮುಖ ರಾಜ್ಯ

ಧರ್ಮಸ್ಥಳದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಕೇಂದ್ರ ಉದ್ಘಾಟನೆ

Upayuktha
ಸಂಶೋಧನೆ ಮತ್ತು ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು: ಶ್ರೀಪಾದ್ ನಾಯಕ್ ಉಜಿರೆ: ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಆಯುಷ್ ಸಚಿವಾಲಯದಿಂದ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಸಂಶೋಧನೆಗೆ ಆದ್ಯತೆ ಮತ್ತು ಪ್ರೋತ್ಸಾಹ ನೀಡಲಾಗುತ್ತದೆ....
ಜಿಲ್ಲಾ ಸುದ್ದಿಗಳು

ಸಾರಿಗೆ ನಿಯಮಗಳ ಕಟ್ಟುನಿಟ್ಟಿನ ಪಾಲನೆಯಾಗಬೇಕು: ಡಿ. ವೀರೇಂದ್ರ ಹೆಗ್ಗಡೆ ಒತ್ತಾಯ

Upayuktha
ಪರಿಯಾರಂ ಘಾಟ್ ಅಪಘಾತದಲ್ಲಿ ಹಲವರ ದುರ್ಮರಣಕ್ಕೆ ವಿಷಾದ ಧರ್ಮಸ್ಥಳ: ಪುತ್ತೂರಿನ ಈಶ್ವರಮಂಗಲದಿಂದ ಭಾನುವಾರ ಮದುವೆ ಕಾರ್ಯಕ್ರಮಕ್ಕೆ ಹೊರಟ ಬಸ್ ಕೇರಳದ ಪೆರಿಯಾರಂ ಘಾಟ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ದುರ್ಮರಣ ಹೊಂದಿದವರ ಬಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ...
ಆರೋಗ್ಯ ಗ್ರಾಮಾಂತರ ಸ್ಥಳೀಯ

ಪ್ರಕೃತಿ ಚಿಕಿತ್ಸೆಯ ಜಾಗೃತಿ ಮೂಡಿಸುವಲ್ಲಿ ವೀರೇಂದ್ರ ಹೆಗ್ಗಡೆಯವರ ಪಾತ್ರ ಅನನ್ಯ: ಡಾ ಮೋಹನ ಆಳ್ವ

Upayuktha
ಧರ್ಮಸ್ಥಳ: ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ನೋಡಿಕೊಳ್ಳುವುದೇ ಪ್ರಕೃತಿ ಚಿಕಿತ್ಸೆಯ ಉದ್ದೇಶವಾಗಿದ್ದು, ಎಸ್‍ಡಿಎಂನ ಪ್ರಕೃತಿ ಚಿಕಿತ್ಸಾಲಯದಲ್ಲಿ ಪಂಚಭೂತಗಳಿಂದ ಸೃಷ್ಟಿಯಾದ ದೇಹಕ್ಕೆ ಜಲ, ವಾಯು, ಮಣ್ಣು ಹೀಗೆ ಪಂಚಭೂತ ತತ್ವಗಳನ್ನು...
ಓದುಗರ ವೇದಿಕೆ

ಮಹಾತ್ಮರ ಧರ್ಮ: ಪರಗುಣ ಪರಮಾಣೂನ್ ಪರ್ವತೀಕೃತ್ಯ ನಿತ್ಯಮ್…

Upayuktha
ಧಾರಾಳತನವೇ ಸ್ಥಳದ ಧರ್ಮವಾದಾಗ …. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರು ಉಡುಪಿ ಜಿಲ್ಲಾ ನಿರ್ದೇಶಕರು, ತರಬೇತಿ ಸಂಸ್ಥೆಯ ಪ್ರಾಚಾರ್ಯರು, ತಾಲೂಕು ನಿರ್ದೇಶಕರು ಹಾಗೂ ಸ್ಥಳೀಯ ಮೇಲ್ವಿಚಾರಕರು ಹೊಸ ಕ್ರಿಸ್ತಶಕ ವರ್ಷ...
ಕ್ಷೇತ್ರಗಳ ವಿಶೇಷ ರಾಜ್ಯ

ಧರ್ಮಸ್ಥಳದ ವತಿಯಿಂದ 1.78 ಕೋಟಿ ರೂ ವೆಚ್ಚದಲ್ಲಿ ಶಾಲೆಗಳಿಗೆ ಬೆಂಚು, ಡೆಸ್ಕ್ ವಿತರಣೆ

Upayuktha
ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ಹೊಸಪೇಟೆ ಜಿಲ್ಲೆಗಳ 10,200 ವಿದ್ಯಾರ್ಥಿಗಳಿಗೆ ಉಪಯೋಗ ಶಾಲೆಗಳ ಪೀಠೋಪಕರಣಗಳಿಗಾಗಿ ಕಳೆದ 10 ವರ್ಷಗಳಲ್ಲಿ 15 ಕೋಟಿ 92 ಲಕ್ಷದ 26 ಸಾವಿರ ರೂ ವಿನಿಯೋಗ ಉಜಿರೆ: ಪ್ರಸಕ್ತ...
ಕ್ಷೇತ್ರಗಳ ವಿಶೇಷ ಗ್ರಾಮಾಂತರ ಸ್ಥಳೀಯ

ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 29ಕ್ಕೆ

Upayuktha
ಧರ್ಮಸ್ಥಳ: ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹವನ್ನು ಏಪ್ರಿಲ್ 29, ಗುರುವಾರದಂದು ಸಂಜೆ 6.48ಕ್ಕೆ ಗೋಧೋಳಿ ಲಗ್ನದಲ್ಲಿ ಆಯೋಜಿಸಲಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ...
ಗ್ರಾಮಾಂತರ ಸ್ಥಳೀಯ

ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕ್ಯಾಲೆಂಡರ್‌ ಬಿಡುಗಡೆ

Upayuktha
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ 2021ನೇ ಸಾಲಿನ ಕ್ಯಾಲೆಂಡರನ್ನು ಬುಧವಾರ (ಡಿ.23) ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಸಿರಿ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ....