education news

ರಾಜ್ಯ ಶಿಕ್ಷಣ

ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್

Harshitha Harish
ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳ ಪುನಾರಂಭಕ್ಕೆ ಸಂಬಂಧಿಸಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನವೆಂಬರ್17ರಿಂದ ಯುಜಿಸಿ ಮಾರ್ಗಸೂಚಿಯ ಅನುಸಾರ ಕಾಲೇಜು ಪ್ರಾರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಮೊದಲಿಗೆ ಪದವಿ ಹಾಗೂ...
ಶಿಕ್ಷಣ

ವಿದ್ಯಾಗಮ ಯೋಜನೆ ಸುರಕ್ಷಿತ – ಶಿಕ್ಷಣ ಸಚಿವ ಸುರೇಶ್ ಕುಮಾರ್

Harshitha Harish
ಬೆಂಗಳೂರು: ಈ ಕೋವಿಡ್ ಸಂದರ್ಭಗಳಲ್ಲಿ ಮಕ್ಕಳ ಕಲಿಕೆಯ ಹಿತ ದೃಷ್ಟಿಯಿಂದ ಸರ್ಕಾರದ ಮಹತ್ವದ ವಿದ್ಯಾಗಮ ಯೋಜನೆ ಸುರಕ್ಷಿತವಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಶಾಲೆ ಮುಚ್ಚಿರುವ ಸಮಯದಲ್ಲಿಯೂ ಮಕ್ಕಳ ನಿರಂತರ ಕಲಿಕೆ,...
ಜಿಲ್ಲಾ ಸುದ್ದಿಗಳು ಶಿಕ್ಷಣ

ಪಿಯುಸಿ ವಿದ್ಯಾರ್ಥಿನಿಗೆ ಅಂಕದಲ್ಲಿ ಎಡವಟ್ಟು

Harshitha Harish
ವಿಟ್ಲ: ಇಲ್ಲಿಯ ಸಮೀಪದ ಕೋಡಪದವು ಎಂಬಲ್ಲಿನ ಶ್ರೀಧರ ಭಟ್‌ ಕುಕ್ಕೆಮನೆ ಅವರ ಪುತ್ರಿ ಚಾಂದಿನಿ ಅವರು ಪುತ್ತೂರು ವಿವೇಕಾನಂದ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಇತ್ತೀಚೆಗೆ ಪಿಯುಸಿ ಫಲಿತಾಂಶ ಪ್ರಕಟವಾದಾಗ ಆಕೆಯ ಅಂಕ ನೋಡಿ ಶಾಕ್ ಆಗಿತ್ತು....
ರಾಜ್ಯ ಶಿಕ್ಷಣ

ಕಾನೂನು ಸೆಮಿಸ್ಟರ್ ಪರೀಕ್ಷೆಗಳನ್ನು ಕೈಬಿಡುವುದು ಸೂಕ್ತ

Harshitha Harish
ಬೆಂಗಳೂರು : ರಾಜ್ಯದ ಕಾನೂನು ವಿಶ್ವ ವಿದ್ಯಾಲಯ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಕೈಬಿಡುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಕೊರೊನಾ‌ ಸೋಂಕಿನಿಂದಾಗಿ ದೂರದ ಸ್ಥಳಗಳಿಗೆ ಪ್ರಯಾಣಿಸುವುದು ಸೂಕ್ತವಲ್ಲದ ಕಾರಣ...
ಶಿಕ್ಷಣ

ಆಗಸ್ಟ್ 10ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: ಸುರೇಶ್ ಕುಮಾರ್ ಹೇಳಿಕೆ

Harshitha Harish
ಬೆಂಗಳೂರು: ಕೊರೊನಾ ಆತಂಕದ ನಡುವೆಯೂ ರಾಜ್ಯದ 10ನೇ ತರಗತಿ ಪರೀಕ್ಷೆಯನ್ನು ಜೂನ್-ಜುಲೈ ತಿಂಗಳಿನಲ್ಲಿ ಯಶಸ್ವಿಯಾಗಿ ನಡೆಸಿ ಇದೀಗ ಮೌಲ್ಯಮಾಪನವೂ ಸಂಪೂರ್ಣಗೊಂಡಿದೆ. ಇದೇ ಆಗಸ್ಟ್ 10ರಂದು ಸಂಜೆ 3 ಗಂಟೆಗೆ ಎಸೆಸೆಲ್ಸಿ ಫಲಿತಾಂಶವು ಪ್ರಕಟವಾಗಲಿದೆ. ವಿದ್ಯಾರ್ಥಿಗಳು...
ಪ್ರಮುಖ ರಾಜ್ಯ ಶಿಕ್ಷಣ

ಎಸ್​​ಎಸ್​​ಎಲ್​​ಸಿ ಫಲಿತಾಂಶ ದಿನಾಂಕ ಇನ್ನೂ ನಿಗದಿಯಾಗಿಲ್ಲ: ಸಚಿವ ಸುರೇಶ್​ ಕುಮಾರ್​

Harshitha Harish
ಬೆಂಗಳೂರು: ನಾಳೆ ಎಸ್​​ಎಸ್​ಎಲ್​​ಸಿ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು ಇದಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​. ಸುರೇಶ್​​ ಕುಮಾರ್​​ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ತಮ್ಮ ಫೇಸ್​​ಬುಕ್​​ ಖಾತೆ...
ಶಿಕ್ಷಣ

ಸರ್ಕಾರಿ ಶಾಲಾ ಮಕ್ಕಳಿಗೊಂದು ಸಿಹಿ ಸುದ್ದಿ ಬಣ್ಣಬಣ್ಣದ ಸಮವಸ್ತ್ರ ನೀಡಲು ಸರ್ಕಾರ ನಿರ್ಧಾರ

Harshitha Harish
ಬೆಂಗಳೂರು: ಶಾಲಾ ಮಕ್ಕಳಿಗೆ ಸಂತೋಷದ ಸುದ್ದಿ ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳ ಏಕರೂಪದ ಸಮವಸ್ತ್ರ ವ್ಯವಸ್ಥೆಗೆ ನಾಂದಿ ಹಾಡಲು ಸರ್ಕಾರ ನಿರ್ಧರಿಸಿದ್ದು, ನಿಮ್ಮ ಶಾಲೆಯ ಮಕ್ಕಳ ಸಮವಸ್ತ್ರದ ಬಣ್ಣದ ಆಯ್ಕೆಯನ್ನು ನೀವೇ...
ಶಿಕ್ಷಣ

ಇಂದಿನಿಂದಲೇ ಪ್ರಾರಂಭ ಸಿಇಟಿ ಪರೀಕ್ಷೆ

Harshitha Harish
ಬೆಂಗಳೂರು: ಹೆಚ್ಚಾಗುತ್ತಿರುವ ಕೋವಿಡ್ 19 ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆ ಯನ್ನು ಮುಂದೂಡಬೇಕು ಎಂದು ಕೆಲವು ಜಿಲ್ಲೆಗಳ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ‌ ಹೈಕೋರ್ಟ್‌ ಪರೀಕ್ಷೆಯನ್ನು ಮುಂದೂಡಲು ನಿರಾಕರಿಸಿದ್ದು, ನಿಗದಿಯಂತೆ ಜು. 30ರಿಂದ ಆ. 1ರ...