ಟೊಮೆಟೊ ಚೆಲ್ಲುವುದು ತಪ್ಪಲಿದೆ, ಸೋಯಾ ತೈಲದಂಶ ಹೆಚ್ಚಲಿದೆ
ಜೈವಿಕ ತಂತ್ರಜ್ಞಾನ ತಜ್ಞ ಡಾ.ಚನ್ನಪ್ರಕಾಶ್ ಪ್ರತಿಪಾದನೆ ಬೆಂಗಳೂರು: ತರಕಾರಿ, ಹಣ್ಣು, ಭತ್ತ, ಗೋಧಿಯಂತಹ ಬೆಳೆಗಳ ವಂಶವಾಹಿ ಪರಿವರ್ತನೆ ಇಂದು ರೈತರು ಎದುರಿಸುತ್ತಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸಬಲ್ಲದು. ಮುಂದಿನ ದಿನಗಳಲ್ಲಿ ಅದು ರೈತರಿಗೆ ವರವಾಗಿ...