ಜೆಡಿಎಸ್ ಲೆಕ್ಕಕ್ಕಿಲ್ಲ ಎಂದವರು ‘ನೀವೇ ಸಿಎಂ’ ಅಂತ ಹೇಳ್ಕೊಂಡು ಮನೆಗೆ ಬಂದಿದ್ದರು: ಎಚ್.ಡಿ.ಕೆ
ಬೆಂಗಳೂರು: ಈಗ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುವ ನಾಯಕರೇ ಈ ಹಿಂದೆ ಅವರಪ್ಪನಾಣೆ ನಾನು ಸಿಎಂ ಆಗಲ್ಲ ಅಂತಾ ಹೇಳಿದ್ದರು. ಆದರೆ, ಅವರೇ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿಯಾಗಿ...