ಸ್ವಚ್ಚತೆ ಕಾಪಾಡಿಕೊಂಡು ವ್ಯಾಪಾರ ನಡೆಸಿ: ಮನಪಾ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ
ಮಂಗಳೂರು: ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು, ಟ್ರಾಫಿಕ್ಗಳಿಗೆ ತೊಂದರೆ ನೀಡದೆ ಯಾವುದೇ ದೂರು ಬಾರದ ಹಾಗೆ ವ್ಯವಸ್ಥಿತವಾಗಿ ಬೀದಿ ವ್ಯಾಪಾರಿಗಳು ವ್ಯಾಪಾರ ನಡೆಸಿಕೊಂಡು, ಸುವ್ಯವಸ್ಥೆಯನ್ನು ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಶಾನಾಡಿ...