health news

ಚಂದನವನ- ಸ್ಯಾಂಡಲ್‌ವುಡ್ ದೇಶ-ವಿದೇಶ

ಆರೋಗ್ಯ ಸಮಸ್ಯೆ ಯಿಂದ ನಟ ವಿಜಯಕಾಂತ್ ಆಸ್ಪತ್ರೆ ದಾಖಲು

Harshitha Harish
ಚೆನ್ನೈ: ತಮಿಳು ಚಿತ್ರರಂಗದ ನಟ, ಡಿಎಂಡಿಕೆ ಪಕ್ಷದ ಅಧ್ಯಕ್ಷರಾಗಿರುವ ವಿಜಯಕಾಂತ್ ಅವರು ಮಂಗಳವಾರ ರಾತ್ರಿ ಚೆನ್ನೈನ ಎಂಐಒಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಹಿತಿ ಬಂದಿದೆ. ವೈದ್ಯಕೀಯ ತಪಾಸಣೆ ಮಾಡಲು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು...