health problem

ದೇಶ-ವಿದೇಶ

ಅನಾರೋಗ್ಯ ದಿಂದ ಬಳಲುತ್ತಿರುವ ಪದ್ಮಶ್ರೀ ಪುರಸ್ಕೃತ ಹಿರಿಯ ವ್ಯಕ್ತಿ

Harshitha Harish
ಉ.ಪ್ರದೇಶ- ಇವರು ಸುಮಾರು 25 ಸಾವಿರ ಅನಾಥ ಶವಗಳನ್ನು ತನ್ನ ಸ್ವಂತ ಖರ್ಚಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿ ಪದ್ಮಶ್ರೀ ಪುರಸ್ಕೃತರಾದ ಹಿರಿಯ ವ್ಯಕ್ತಿ ಈಗ ಚಿಕಿತ್ಸೆ ಸಿಗದೇ ಹಾಸಿಗೆ ಹಿಡಿದಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ...
ರಾಜ್ಯ

ಆರೋಗ್ಯ ಸಮಸ್ಯೆ ಯಿಂದ ವಿಕೆ ಶಶಿಕಲಾ ವಿಕ್ಟೋರಿಯ ಆಸ್ಪತ್ರೆ ರವಾನೆ

Harshitha Harish
ಬೆಂಗಳೂರು: ತೀವ್ರ ಉಸಿರಾಟದ ಸೋಂಕಿನ ಕಾರಣದಿಂದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ವಿಕೆ ಶಶಿಕಲಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ...
ರಾಜ್ಯ

ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆ ದಾಖಲು

Harshitha Harish
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರು ಸೆರೆಮನೆ ವಾಸ ಮುಗಿಸಿ ಜನವರಿ 27ಕ್ಕೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಬಿಡುಗಡೆ...
ರಾಜ್ಯ

ದಿಢೀರ್ ಅಸ್ವಸ್ಥರಾದ ಡಿವಿಎಸ್: ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲು, ಬೆಂಗಳೂರಿಗೆ ಏರ್‌ಲಿಫ್ಟ್‌ ಸಾಧ್ಯತೆ

Harshitha Harish
ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರು ದಿಢೀರ್ ಅಸ್ವಸ್ಥರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರು ರಕ್ತದಲ್ಲಿ ಸಕ್ಕರೆಯ ಅಂಶ ಕುಸಿದು (ಲೋ ಶುಗರ್) ಅಸ್ವಸ್ಥರಾದರು. ಶಿವಮೊಗ್ಗದಲ್ಲಿ ನಡೆದ ಬಿಜೆಪಿ...
ಕ್ರಿಕೆಟ್

ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಆರೋಗ್ಯ ಸಮಸ್ಯೆ ; ಆಸ್ಪತ್ರೆ ದಾಖಲು

Harshitha Harish
ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಮತ್ತು ಟೀಂ ಇಂಡಿಯಾ  ಮಾಜಿ ನಾಯಕ ಸೌರವ್ ಗಂಗೂಲಿ ಆರೋಗ್ಯ ಸಮಸ್ಯೆ ಯಿಂದ ಅವರನ್ನು ದಕ್ಷಿಣ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗಂಗೂಲಿ ತನ್ನ ಸ್ವತಃ ಜಿಮ್ ನಲ್ಲಿ...
ಚಂದನವನ- ಸ್ಯಾಂಡಲ್‌ವುಡ್ ದೇಶ-ವಿದೇಶ

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ದಲ್ಲಿ ಏರುಪೇರು; ಆಸ್ಪತ್ರೆ ದಾಖಲು

Harshitha Harish
ಹೈದರಾಬಾದ್: ಅಧಿಕ ರಕ್ತದೊತ್ತಡದಿಂದ ಸೂಪರ್ ಸ್ಟಾರ್ ರಜನಿಕಾಂತ್ ರವರು ಇಂದು ಬೆಳಗ್ಗೆ ಹೈದರಾಬಾದ್ ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಜನಿಕಾಂತ್ ಅವರು ನಟಿಸುತ್ತಿರುವ ಅನ್ನತ್ತೆ ಚಿತ್ರತಂಡದಲ್ಲಿ ಹಲವರಿಗೆ ಕೋರೊನಾ ಸೋಂಕು ತಗುಲಿ ಪಾಸಿಟಿವ್ ಆಗಿತ್ತು, ಆದರೆ ರಜನಿಕಾಂತ್...
ಬಾಲಿವುಡ್

ಆಶಿಖಿ ಖ್ಯಾತಿಯ ರಾಹುಲ್ ರಾಯ್ ಸ್ಥಿತಿ ಗಂಭೀರ

Harshitha Harish
ಮುಂಬಯಿ: ಕಾರ್ಗಿಲ್‌ನಲ್ಲಿ ಸಿನಿಮಾ ಶೂಟಿಂಗ್‌ ಮಾಡುತ್ತಿದ್ದ ವೇಳೆ ಬಾಲಿವುಡ್‌ನ ಖ್ಯಾತ ನಟ ರಾಹುಲ್‌ ರಾಯ್‌ ಅವರಿಗೆ ಬ್ರೈನ್ ಸ್ಟ್ರೋಕ್‌ ಆಗಿದೆ. ಆ ಕೂಡಲೇ ಅವರನ್ನು ಅಲ್ಲಿಂದ ಶ್ರೀನಗರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಹಾಗೆ ಹೆಚ್ಚಿನ...
ರಾಜ್ಯ

ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಗ್ಯ ಸಮಸ್ಯೆ ; ಆಸ್ಪತ್ರೆ ದಾಖಲು

Harshitha Harish
ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಹಾಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಿಗ್ಗೆ ಅವರಿಗೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದು , ಮೈಸೂರಿನ ಜಯದೇವ...
ದೇಶ-ವಿದೇಶ

ಆಸ್ಪತ್ರೆಗೆ ಮತ್ತೊಮ್ಮೆ ದಾಖಲಾದ ಗೃಹ ಸಚಿವ ಅಮಿತ್ ಶಾ

Harshitha Harish
ನವದೆಹಲಿ (ಆ.18): ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್​ ಶಾ ಅವರು ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು. ಈಗ ಅವರಿಗೆ ಜ್ವರ ಹಾಗೂ ಮೈಕೈ ನೋವು ಮತ್ತೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ...