ಡಿ.ವಿ ಸದಾನಂದ ಗೌಡ ರ ಆರೋಗ್ಯ ಸ್ಥಿರವಾಗಿದೆ: ಡಿವಿಎಸ್ ಪುತ್ರ ಕಾರ್ತಿಕ್ ಗೌಡ
ಬೆಂಗಳೂರು : ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ ಅವರು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿದ್ದರಿಂದ ಎಲ್ಲರಿಗೂ ಆತಂಕ ಮೂಡಿದೆ. ಅವರ ಆರೋಗ್ಯ ಸ್ಥಿರವಾಗಿದೆ, ಬೆಂಗಳೂರಿನ ಆಸ್ಪತ್ರೆಯಲ್ಲಿ...