Home guards

ಗ್ರಾಮಾಂತರ ಸ್ಥಳೀಯ

ಗೃಹರಕ್ಷಕ ದಳ ಕಡಬ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಡಾ|| ಮುರಳಿ ಮೋಹನ ಚೂಂತಾರು ಭೇಟಿ

Upayuktha
ಕಡಬ: ಇಂದು ಕಡಬ ಗೃಹರಕ್ಷಕ ದಳ ಘಟಕಕ್ಕೆ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಳಿ ಮೋಹನ್ ಚೂಂತಾರು ಭೇಟಿ ನೀಡಿ ಕವಾಯತು ವೀಕ್ಷಣೆ ಮಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಗೃಹರಕ್ಷಕರನ್ನುದ್ದೇಶಿಸಿ ಮಾತನಾಡಿದರು. ಮುಖ್ಯ...
ನಗರ ಸ್ಥಳೀಯ

ಕೋವಿಡ್‌ ಲಸಿಕೆ ಪಡೆಯಲು ಹಿಂಜರಿಕೆ ಬೇಡ: ಡಾ. ಚೂಂತಾರು

Upayuktha
ಮಂಗಳೂರು: ಗೃಹರಕ್ಷಕರಿಗೆ ಕೋವಿಡ್‌ ಲಸಿಕೆ ನೀಡುವ ಅಭಿಯಾನದ ಆರಂಭದ ದಿನ (ಫೆ 9) ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಳೀ ಮೋಹನ್ ಚೂಂತಾರು ಅವರು ಕೋವಿಡ್ ಲಸಿಕೆಯನ್ನು ಪಡೆದು ಕೋವಿಡ್ ಲಸಿಕಾ ಅಭಿಯಾನಕ್ಕೆ...
ಗ್ರಾಮಾಂತರ ಸ್ಥಳೀಯ

ಬೆಳ್ತಂಗಡಿ ಘಟಕದ ಗೃಹರಕ್ಷಕ ಅಪ್ಪು ಇವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Upayuktha
ಮಂಗಳೂರು: ಬೆಳ್ತಂಗಡಿ ಘಟಕದ ಗೃಹರಕ್ಷಕರಾದ ಶ್ರೀ ಅಪ್ಪು, ಮೆ.ನಂ. 573 ಇವರ ಹೆಸರನ್ನು ಮಾನ್ಯ ಮುಖ್ಯಮಂತ್ರಿಗಳ ಪದಕಕ್ಕೆ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಶಿಫಾರಸ್ಸು ಮಾಡಿದ್ದು, ಅವರಿಗೆ 2019ನೇ ಸಾಲಿನ ಮುಖ್ಯಮಂತ್ರಿಗಳ...
ಜಿಲ್ಲಾ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲಾ ಕಮಾಂಡೆಂಟ್ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Upayuktha
ಮಂಗಳೂರು: ದಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ 2019ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿದೆ. ಗೃಹರಕ್ಷಕ ದಳದ ಮಹಾ ಸಮಾದೇಷ್ಟರು ಮತ್ತು ಪೌರರಕ್ಷಣೆ ವಿಭಾಗದ ನಿರ್ದೇಶಕರ...
ನಗರ ಸ್ಥಳೀಯ

ಗೃಹರಕ್ಷಕ ದಳದ ಪುತ್ತೂರು ಘಟಕದ ನೂತನ ಕಚೇರಿ ಉದ್ಘಾಟನೆ

Upayuktha
ನಿಮ್ಮೊಂದಿಗೆ ನಾವಿದ್ದೇವೆ: ಶಾಸಕ ಸಂಜೀವ ಮಠಂದೂರು ಪುತ್ತೂರು: ಮಂಗಳೂರಿನಲ್ಲಿ ಸ್ವಂತ ಕಟ್ಟಡ ಹೊಂದಿರುವ ಜಿಲ್ಲಾ ಗೃಹರಕ್ಷಕ ದಳದ ಪುತ್ತೂರು ಘಟಕಕ್ಕೆ ಮತ್ತು ಜಿಲ್ಲೆಯ ಉಳಿದ 14 ಘಟಕಗಳಿಗೆ ಜಿಲ್ಲೆಯ ಬೇರೆಲ್ಲೂ ಸ್ವಂತ ಕಛೇರಿ ಇಲ್ಲ....
ನಗರ ಸ್ಥಳೀಯ

ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸಿ: ಡಾ|| ಚೂಂತಾರು

Upayuktha
ಮಂಗಳೂರು: ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದಿ ರಾಷ್ಟ್ರವಾಗಿದ್ದು, ಸಮಾನತೆ ಸಾಮಾಜಿಕ ನ್ಯಾಯ ಮತ್ತು ಸ್ವಾತಂತ್ರ್ಯ ಎಂಬ ಮೂರು ತತ್ವಗಳ ಭದ್ರ ಅಡಿಪಾಯವನ್ನು ಹೊಂದಿದೆ. ಈ ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆ ಬರದಂತೆ ನಾವೆಲ್ಲ ಕೆಲಸ...
ನಗರ ಸ್ಥಳೀಯ

ಕಡಲ ತೀರ ತ್ಯಾಜ್ಯಗುಂಡಿಯಲ್ಲ: ಡಾ|| ಚೂಂತಾರು

Upayuktha
ಸುರತ್ಕಲ್: ದಿನನಿತ್ಯ ಕಡಲತೀರಕ್ಕೆ ವಿಹಾರಕ್ಕೆ ಬರುವ ಪ್ರವಾಸಿಗರು ಮತ್ತು ಸ್ಥಳೀಯರು ಕಡಲ ತೀರವನ್ನು ಕಲುಷಿತಗೊಳಿಸುತ್ತಿರುವುದು ಬಹಳ ಖೇದಕರ ವಿಚಾರವಾಗಿದೆ. ವಾರಾಂತ್ಯದ ಮೋಜುಮಸ್ತಿಗೆ ಬರುವ ಯುವಕ, ಯುವತಿಯರು ಕಡಲತೀರದಲ್ಲಿ ಪ್ಲಾಸ್ಟಿಕ್ ಬಾಟಲ್, ಕವರ್‌ಗಳು ಮತ್ತು ಬಿಯರ್...
ನಗರ ಸ್ಥಳೀಯ

ರಸ್ತೆ ನಿಯಮಗಳನ್ನು ಪಾಲಿಸಿ: ಡಾ|| ಚೂಂತಾರು

Upayuktha
ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಉದ್ಘಾಟನೆ ಮಂಗಳೂರು: ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ನಿಯತ್ತಾಗಿ ಮತ್ತು ಪರಿಪೂರ್ಣವಾಗಿ ಅನುಸರಿಸಬೇಕು. ರಸ್ತೆಗಳಲ್ಲಿ ವಾಹನ ಚಾಲನೆ ಮಾಡುವಾಗ ಸಾಮಾನ್ಯ ರಸ್ತೆ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಹೆಚ್ಚಿನ ಎಲ್ಲಾ ರಸ್ತೆ...
ನಗರ ಸ್ಥಳೀಯ

ಪರಿಸರ ಸ್ವಚ್ಛತೆಗೆ ನಮ್ಮ ಮೊದಲ ಆದ್ಯತೆ: ಡಾ|| ಚೂಂತಾರು

Upayuktha
ಬೋಳಾರ ಮಾರಿಗುಡಿ ಆವರಣದಲ್ಲಿ ಗೃಹರಕ್ಷಕದಳದಿಂದ ಸ್ವಚ್ಛತಾ ಅಭಿಯಾನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆ ಇದರ ಜಂಟಿ ಆಶ್ರಯದಲ್ಲಿ ಇಂದು (ಜ.17- ಭಾನುವಾರ) ನಗರದ ಮಂಗಳಾದೇವಿ...
ನಗರ ಸ್ಥಳೀಯ

ಗೃಹರಕ್ಷಕರು ದೇಶದ ಆಸ್ತಿ: ಶಾಸಕ ಡಾ. ಭರತ್ ಶೆಟ್ಟಿ ವೈ

Upayuktha
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರು ಕೋವಿಡ್-19 ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಅವರ ಸೇವೆ ಶ್ಲಾಘನೀಯ. ಬೇರೆ ಬೇರೆ ವೃತ್ತಿಯಲ್ಲಿ ಇದ್ದರೂ ತಮ್ಮ ವೃತ್ತಿಯ ಜೊತೆಗೆ ಸಮಾಜಕ್ಕೆ ಏನಾದರೂ...