Karnataka fights Corona

ಪ್ರಮುಖ ರಾಜ್ಯ

ಜೀವ-ಜೀವನ ಸರಿದೂಗಿಸುವ ಯತ್ನ: ಮಾಸ್ಕ್‌ ಬಳಸದವರಿಗೆ ದಂಡದ ಪ್ರಮಾಣ ಇಳಿಕೆ, ತಕ್ಷಣದಿಂದ ಜಾರಿಗೆ

Upayuktha
ಬೆಂಗಳೂರು: ಕೊರೊನಾ ಸಾಂಕ್ರಾಮಿಕ ತಡೆಯುವ ನಿಟ್ಟಿನಲ್ಲಿ ಮಾಸ್ಕ್‌ ಧರಿಸದಿದ್ದರೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದವರಿಗೆ ವಿಧಿಸಲಾಗುವ ದಂಡದ ಮೊತ್ತವನ್ನು ನಗರ ಪ್ರದೇಶದಲ್ಲಿ ರೂ 250 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರೂ 100ಕ್ಕೆ ಇಳಿಸಲಾಗಿದೆ. ಈ...
ಜಿಲ್ಲಾ ಸುದ್ದಿಗಳು

ಕೋವಿಡ್ ಗೆ ಉಚಿತ ಚಿಕಿತ್ಸೆ, ಹೆಚ್ಚಿನ ಅರಿವು ಮೂಡಿಸಲು ನಿರ್ಧಾರ

Upayuktha
ಉಡುಪಿ: ಕೋವಿಡ್ 19 ಪೀಡಿತರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ, ಎಪಿಎಲ್, ಬಿಪಿಎಲ್ ಭೇಧವಿಲ್ಲದೇ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಕೋವಿಡ್ ರೋಗಿಗಳು ಯಾವುದೇ ಸುಳ್ಳು ಸುದ್ದಿಗಳನ್ನು ನಂಬದಂತೆ ಜಿಲ್ಲಾ...
ರಾಜ್ಯ

ಮುಖ್ಯಮಂತ್ರಿ ಬಿಎಸ್‌ವೈ ಕೋವಿಡ್‌ನಿಂದ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

Upayuktha
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೋವಿಡ್ 19 ನಿಂದ ಸಂಪೂರ್ಣ ಗುಣಮುಖರಾಗಿ ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಯಾದರು. ಕಳೆದ 10 ದಿನಗಳಿಂದ ಅವರು ಆರೋಗ್ಯ ಪರೀಕ್ಷೆ ಮಾಡಿಸಿಕೊಂಡಾಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆದರೆ...
ಪ್ರಮುಖ ರಾಜ್ಯ

ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಪಾಸಿಟಿವ್

Upayuktha
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಈ ವಿಷಯವನ್ನು ಸ್ವತಃ ಅವರೇ ತಮ್ಮ ಟ್ವಿಟರ್ ಹ್ಯಾಂಡಲ್ ಮೂಲಕ ರಾಜ್ಯದ...
ಪ್ರಮುಖ ರಾಜ್ಯ

ಕೊರೊನಾ ಗುಣಮುಖರ ಪ್ರಮಾಣ ಹೆಚ್ಚಳ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್

Upayuktha
ರಾಜ್ಯದಲ್ಲಿ ಗುಣಮುಖರ ಪ್ರಮಾಣ ಒಂದೇ ವಾರದಲ್ಲಿ ಶೇ.11ರಷ್ಟು ಹೆಚ್ಚಳ ಬೆಂಗಳೂರು: ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾದವರ ಪ್ರಮಾಣವು ಒಂದೇ ವಾರದಲ್ಲಿ ರಾಜ್ಯದಲ್ಲಿ ಶೇ.50.72 ಮತ್ತು ಬೆಂಗಳೂರಿನಲ್ಲಿ ಶೇ.50.34ಕ್ಕೆ ತಲುಪಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ....
ರಾಜ್ಯ

ಐಸಿಎಂಆರ್ ಅನುಮೋದಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಚಾಲನೆ

Upayuktha
ದೇಶದ ಪ್ರಥಮ ಮತ್ತು ಏಕೈಕ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ | ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರಿಂದ ಚಾಲನೆ ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಐಐಎಸ್ ಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ...
ಪ್ರಮುಖ ರಾಜ್ಯ

ರಾಜ್ಯದಲ್ಲಿ ವೆಂಟಿಲೇಟರ್ ಬೆಡ್‌ಗಳ ಹೆಚ್ಚಳಕ್ಕೆ ಮುಖ್ಯಮಂತ್ರಿ ಸೂಚನೆ

Upayuktha
ಬೆಂಗಳೂರು: ರಾಜ್ಯದಲ್ಲಿ ವೆಂಟಿಲೇಟರ್ ಬೆಡ್‌ಗಳನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು: 1. ಭಾರತ ಸರ್ಕಾರದ ಪಿ.ಎಂ.ಕೇರ್ಸ್ ಅಡಿಯಲ್ಲಿ ರಾಜ್ಯಕ್ಕೆ 681 ವೆಂಟಿಲೇಟರ್...
ಪ್ರಮುಖ ರಾಜ್ಯ

ರಾಜ್ಯಪಾಲ ಭೇಟಿ ಮಾಡಿದ ಸಿಎಂ ಬಿಎಸ್‌ವೈ: ಕೋವಿಡ್ ಸ್ಥಿತಿಗತಿ ವಿವರಣೆ

Upayuktha
ಆಯುರ್ವೇದ, ಹೋಮಿಯೋಪಥಿ ಔಷಧ ವಿತರಣೆಗೆ ಕ್ರಮ ವಹಿಸಲು ರಾಜ್ಯಪಾಲರ ಸೂಚನೆ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯಪಾಲ ವಜೂಭಾಯಿವಾಲಾ ಅವರನ್ನು ಭೇಟಿ ಮಾಡಿ ಕೊರೊನಾ ಸಾಂಕ್ರಾಮಿಕ...
ಜಿಲ್ಲಾ ಸುದ್ದಿಗಳು

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ಗಾಗಿ ಶೇ.50 ಬೆಡ್ ಮೀಸಲು ಕಡ್ಡಾಯ: ಜಿಲ್ಲಾಧಿಕಾರಿ ಜಿ. ಜಗದೀಶ್

Upayuktha
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈಗಾಗಲೇ ಆಯುಷ್ಮಾನ್ ಭಾರತ್ ಯೋಜನೆಯಡಿ ನೊಂದಾಯಿಸಿಕೊAಡಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ಆಸ್ಪತ್ರೆಯಲ್ಲಿ 50 ಶೇಕಡಾ ಬೆಡ್‌ಗಳನ್ನು ಕಡ್ಡಾಯವಾಗಿ ಮೀಸಲಿಡುವಂತೆ ಸೂಚಿಸಿ, ಬೆಡ್‌ಗಳನ್ನು ಮೀಸಲಿಡದ...
ಪ್ರಮುಖ ರಾಜ್ಯ

ಮೈಕ್ರೋಸಾಫ್ಟ್‌ ವತಿಯಿಂದ 3 ಆರ್‌ಟಿ ಪಿಸಿಆರ್‌ಟಿ ಪರೀಕ್ಷಾ ಯಂತ್ರಗಳ ಕೊಡುಗೆ

Upayuktha
ಬೆಂಗಳೂರು: ಮೈಕ್ರೋಸಾಫ್ಟ್ ಕಂಪನಿಯ ವತಿಯಿಂದ ಇಂದು ಮೂರು ಆರ್.ಟಿ. ಪಿಸಿಆರ್‌ಟಿ ಪರೀಕ್ಷಾ ಯಂತ್ರಗಳನ್ನು ಕೊಡುಗೆ ನೀಡಲಾಯಿತು. ಈ ಸಂಬಂಧ ವರ್ಚುಯಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾಸಗಿ ಕಂಪನಿಗಳು ಕೋವಿಡ್...