ಕೆಜಿಎಫ್ 2 ಚಿತ್ರದ ಟೀಸರ್ ಬಿಡುಗಡೆ ; ಕೆಲವೇ ಗಂಟೆಗಳಲ್ಲಿ ದಾಖಲೆಯ ಲೈಕ್ಸ್
ಬೆಂಗಳೂರು: ಕೆಜಿಎಫ್ 2 ಚಿತ್ರದ ಟೀಸರ್ ಗುರುವಾರ ಯೂಟ್ಯೂಬ್ನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ನಿರ್ಮಿಸಿದೆ. ವಿಶೇಷವೆಂದರೆ ಅತ್ಯಂತ ಕಡಿಮೆ ಸಮಯದಲ್ಲಿ ಯೂಟ್ಯೂಬ್ನಲ್ಲಿ ಅತಿ ಹೆಚ್ಚು ಲೈಕ್ಸ್ ಪಡೆದ ವಿಶ್ವದ ಮೊದಲ...