kumaraswamy

ರಾಜ್ಯ ಶುಭಾಶಯಗಳು

61ನೇ ಹುಟ್ಟುಹಬ್ಬ ದ ಸಂಭ್ರಮದಲ್ಲಿ ಎಚ್ ಡಿ ಕುಮಾರಸ್ವಾಮಿ; ಪ್ರಧಾನಿಯಿಂದ ಶುಭಾಶಯ

Harshitha Harish
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಇಂದು 61ನೇ ಹುಟ್ಟುಹಬ್ಬದ ಸಂಭ್ರಮ ಈ ಹಿನ್ನೆಲೆಯಲ್ಲಿ  ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ. Best wishes...