Mangalore City Corporation

ನಗರ ಸ್ಥಳೀಯ

ಮಹಾನಗರ ಪಾಲಿಕೆ ರಸ್ತೆಗೆ ಮೂಲ್ಕಿ ಎಂ. ಸುಂದರ ರಾಮ ಶೆಟ್ಟರ ಹೆಸರು: ಡಾ. ಹೆಗ್ಗಡೆ ಅಭಿನಂದನೆ

Upayuktha
ಧರ್ಮಸ್ಥಳ: ಮಂಗಳೂರು ಮಹಾನಗರ ಪಾಲಿಕೆಯ ರಸ್ತೆಗೆ ವಿಜಯಾಬ್ಯಾಂಕ್ ಸ್ಥಾಪಕಾಧ್ಯಕ್ಷರಾದ ಮೂಲ್ಕಿ ಎಂ ಸುಂದರ ರಾಮ ಶೆಟ್ಟರ ಹೆಸರು ನಾಮಕರಣ ಮಾಡಿರುವುದುನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಭಿನಂದಿಸಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಶೆಟ್ಟರು...
ನಗರ ಪ್ರಮುಖ ಸ್ಥಳೀಯ

ಸಾರ್ವಜನಿಕರು ಕೋವಿಡ್-19 ಪರೀಕ್ಷೆಗೆ ಸಹಕರಿಸಿ: ಮಂಗಳೂರು ಮಹಾನಗರಪಾಲಿಕೆ

Upayuktha
ಮಂಗಳೂರು: ಕೋವಿಡ್-19 ಸೋಂಕು ಲಕ್ಷಣ ಇರುವ ವ್ಯಕ್ತಿ ತಮ್ಮ ಹತ್ತಿರ ಸಂಪರ್ಕದಲ್ಲಿ ಇರುವವರಿಗೆ ಹರಡುವುದು ಅಲ್ಲದೇ ವಯಸ್ಕರಿಗೆ ಚಿಕ್ಕ ಮಕ್ಕಳಿಗೆ ಹಾಗೂ ಇತರ ಖಾಯಿಲೆಯಿಂದ ಬಳಲುತ್ತಿರುವವರಿಗರ ಹೆಚ್ಚಿನ ತೊಂದರೆ ಉಂಟು ಮಾಡುವ ಸಾಧ್ಯತೆಗಳು ಇವರುವುದರಿಂದ...
ನಗರ ಸ್ಥಳೀಯ

ಮಳೆನೀರಿನ ಮ್ಯಾನ್ ಹೋಲ್ ಗೆ ಇಳಿದು ದುರಸ್ತಿ ಮಾಡಿದ ಕಾರ್ಪೋರೇಟರ್

Upayuktha
ಮಂಗಳೂರು: ಕಾರ್ಮಿಕರೇ ಮ್ಯಾನ್ ಹೋಲ್ ಇಳಿಯಲು ಹಿಂದೆ ಮುಂದೆ ನೋಡಬೇಕಿದ್ದರೆ ಇಲ್ಲೊಬ್ಬರು ಕಾರ್ಪೊರೇಟರ್ ಮ್ಯಾನ್ ಹೋಲ್ ಇಳಿದು ದುರಸ್ತಿ ಮಾಡಿದ್ದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಸೂಟು ಬೂಟು ಹಾಕಿ ಪೋಸು ನೀಡುವ ಕಾರ್ಪೊರೇಟರ್ ಗಳ...
ನಗರ ಸ್ಥಳೀಯ

ನೀರಿನ ದರ ಏರಿಕೆ ಬಗ್ಗೆ ಆತಂಕ ಬೇಡ: ನೂತನ ಮೇಯರ್ ದಿವಾಕರ್ ಪಾಂಡೇಶ್ವರ

Upayuktha
ಮಂಗಳೂರು: ಪಾಲಿಕೆ ಆಡಳಿತಾಧಿಕಾರಿ ಅವಧಿಯಲ್ಲಿ ಏರಿಕೆಯಾಗಿರುವ ಕುಡಿಯುವ ನೀರಿನ ದರ ಸಂಬಂಧಿಸಿ ಮಂಗಳೂರು ಜನತೆ ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ ಎಂದು ನೂತನ ಮೇಯರ್ ದಿವಾಕರ್ ಪಾಂಡೇಶ್ವರ ಹೇಳಿದರು. ನೂತನ ಮೇಯರ್ ಆಗಿ ಅಧಿಕಾರ ವಹಿಸಿಕೊಂಡ...
ನಗರ ಪ್ರಮುಖ ಸ್ಥಳೀಯ

ಮಂಗಳೂರು ನೂತನ ಮೇಯರ್ ದಿವಾಕರ್ ಪಾಂಡೇಶ್ವರ, ಉಪ ಮೇಯರ್ ಜಾನಕಿ

Upayuktha
  ಮಂಗಳೂರು: ಮಂಗಳೂರು ನೂತನ ಮೇಯರ್ ಆಗಿ ಬಿಜೆಪಿಯ ದಿವಾಕರ್ ಪಾಂಡೇಶ್ವರ ಹಾಗೂ ಉಪ ಮೇಯರ್ ಆಗಿ ಅದೇ ಪಕ್ಷದ ಜಾನಕಿ ಯಾನೆ ವೇದಾವತಿ  ಅವರು ಶುಕ್ರವಾರ ಆಯ್ಕೆಗೊಂಡಿದ್ದಾರೆ. ಮೇಯರ್ ಸ್ಥಾನದ ಬಿಜೆಪಿ ಅಭ್ಯರ್ಥಿ...
ನಗರ ಪ್ರಮುಖ ಸ್ಥಳೀಯ

ಪಾಲಿಕೆ ತ್ಯಾಜ್ಯ ಘಟಕ: ಪರ್ಯಾಯ ಸ್ಥಳಕ್ಕೆ ಮುಖ್ಯ ಕಾರ್ಯದರ್ಶಿ ಸೂಚನೆ

Upayuktha
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತ್ಯಾಜ್ಯಗಳನ್ನು ಸುರಿಯುವ ಪಚ್ಚನಾಡಿ ಘಟಕದಲ್ಲಿ ಸಮಸ್ಯೆಗಳು ಕಂಡುಬಂದಿರುವುದರಿಂದ ಪರ್ಯಾಯ ಸ್ಥಳ ಹುಡುಕುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೂಚಿಸಿದ್ದಾರೆ. ಅವರು ಬುಧವಾರ ಪಚ್ಚನಾಡಿ ತ್ಯಾಜ್ಯ ನಿರ್ವಹಣಾ...
ನಗರ ಸ್ಥಳೀಯ

ಸ್ವಚ್ಚತೆ ಕಾಪಾಡಿಕೊಂಡು ವ್ಯಾಪಾರ ನಡೆಸಿ: ಮನಪಾ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ

Upayuktha
ಮಂಗಳೂರು: ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು, ಟ್ರಾಫಿಕ್‍ಗಳಿಗೆ ತೊಂದರೆ ನೀಡದೆ ಯಾವುದೇ ದೂರು ಬಾರದ ಹಾಗೆ ವ್ಯವಸ್ಥಿತವಾಗಿ ಬೀದಿ ವ್ಯಾಪಾರಿಗಳು ವ್ಯಾಪಾರ ನಡೆಸಿಕೊಂಡು, ಸುವ್ಯವಸ್ಥೆಯನ್ನು ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಶಾನಾಡಿ...
ನಗರ ಪ್ರಮುಖ ಸ್ಥಳೀಯ

ಮಂಗಳೂರು ನಗರಕ್ಕೆ 24×7 ನಿರಂತರ ನೀರು ಸರಬರಾಜು: ಮನೆ ಮನೆ ಸರ್ವೆ ಪ್ರಾರಂಭ

Upayuktha
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲು ಮನೆ ಮನೆ ಸರ್ವೆ ಕಾರ್ಯ ಪ್ರಾರಂಭ ಮಾಡಿದೆ. ಸರಕಾರವು ಈ ಯೋಜನೆಗೆ ಎಡಿಬಿ ನೆರವಿನೊಂದಿಗೆ ನಗರದಲ್ಲಿ ಕ್ವಿಮಿಪ್ ಟ್ರಾಂಚ್-2 ಅಡಿಯಲ್ಲಿ...
ನಗರ ಪ್ರಮುಖ ಸ್ಥಳೀಯ

ಸಾರ್ವಜನಿಕರಿಗೆ ತೊಂದರೆಯಾಗದೆ ಮರಳು ಪೂರೈಕೆಯಾಗಲಿ: ಸಚಿವರ ಸೂಚನೆ

Upayuktha
ಮಂಗಳೂರು: ಸಾರ್ವಜನಿಕರಿಗೆ ಸುಲಭವಾಗುವ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು. ಇದರಿಂದ ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ, ಕಷ್ಟಗಳಾಗಬಾರದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೋಮವಾರ ಮಹಾನಗರಪಾಲಿಕೆ ಮಂಗಳಾ...
ನಗರ ಪ್ರಮುಖ ಸ್ಥಳೀಯ

ಸ್ಮಾರ್ಟ್‍ಸಿಟಿ ಕಾಮಗಾರಿಗಳು: ಮಹಾನಗರಪಾಲಿಕೆ, ಎನ್‍ಐಟಿಕೆಯಿಂದ ಪರಿಶೀಲನೆ

Upayuktha
ಮಂಗಳೂರು: ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ಮಂಗಳೂರಿನಲ್ಲಿ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಮಹಾನಗರಪಾಲಿಕೆ ಹಾಗೂ ಎನ್.ಐ.ಟಿ.ಕೆ. ಯಿಂದ ಪ್ರತ್ಯೇಕವಾಗಿ ತಾಂತ್ರಿಕ ಪರಿಶೀಲನೆಗೊಳಪಡಿಸಲು ನಿರ್ಧರಿಸಲಾಗಿದೆ. ಸೋಮವಾರ ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ...