Mangalore Police

ಜಿಲ್ಲಾ ಸುದ್ದಿಗಳು

ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದ 115 ಪೊಲೀಸರು

Upayuktha
ಬೆಂಗಳೂರು: ಐಪಿಎಸ್‌ ಅಧಿಕಾರಿಗಳು ಸೇರಿದಂತೆ ರಾಜ್ಯದ ಒಟ್ಟು 115 ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯನ್ನು 2020ನೆ ವಾರ್ಷಿಕ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರತಿ...
ಅಪರಾಧ ನಗರ ಸ್ಥಳೀಯ

ಕಾಲೇಜಿನಲ್ಲಿ ರ‍್ಯಾಗಿಂಗ್: ಕೇರಳ ಮೂಲದ 9 ವಿದ್ಯಾರ್ಥಿಗಳ ಬಂಧನ

Upayuktha
ಮಂಗಳೂರು: ಮಂಗಳೂರಿನ ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ ಘಟನೆ ನಡೆದಿದ್ದು, ಈ ಕೃತ್ಯ ಎಸಗಿದ 9 ಮಂದಿ ಆರೋಪಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ ಕಾಲೇಜಿನ ಮೊದಲ ವರ್ಷದ ಬಿ- ಫಾರ್ಮಸಿ ಕಲಿಯುತ್ತಿದ್ದ ಕೇರಳ...
ಅಪರಾಧ ಸ್ಥಳೀಯ

ಉಗ್ರರ ಪರ ಗೋಡೆ ಬರಹ: ಒಬ್ಬ ಶಂಕಿತ ಆರೋಪಿಯ ಬಂಧನ

Upayuktha
ಮಂಗಳೂರು: ಉಗ್ರರ ಪರ ಗೋಡೆ ಬರಹ ಬರೆದ ಪ್ರಕರಣದಲ್ಲಿ ಒಬ್ಬ ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ವ್ಯಕ್ತಿಯನ್ನು ತೀರ್ಥಹಳ್ಳಿಯ ನಝೀರ್‌ ಮೊಹಮ್ಮದ್‌ (26) ಎಂದು ಗುರುತಿಸಲಾಗಿದೆ. ಕದ್ರಿ ಪೊಲೀಸರು...
ನಗರ ಸ್ಥಳೀಯ

ಸೇನೆಯ ಹೆಸರು ಬಳಸಿಕೊಂಡು ವಂಚಿಸುವವರ ಬಗ್ಗೆ ಎಚ್ಚರವಿರಿ: ಕಾವೂರು ಪೊಲೀಸ್ ಠಾಣೆಯ ಪ್ರಕಟಣೆ

Upayuktha
ಮಂಗಳೂರು: ಕೆಲವು ಅನುಮಾನಾಸ್ಪದ ವ್ಯಕ್ತಿಗಳು ತಾವು ಇಂಡಿಯನ್ ಆರ್ಮಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿ ಬೈಕು, ಮೊಬೈಲ್, ಕಾರು ಇನ್ನಿತರ ವಸ್ತುಗಳ ಬಗ್ಗೆ ಸುಳ್ಳು ಡಾಕ್ಯುಮೆಂಟ್ ಸೃಷ್ಟಿಸಿ ಸಾರ್ವಜನಿಕರಿಂದ ಹಣ ಪಡೆದುಕೊಂಡು ಮೋಸ ಮಾಡುತ್ತಿರುವ ಪ್ರಕರಣಗಳು...
ಅಪರಾಧ ನಗರ ಪ್ರಮುಖ ಸ್ಥಳೀಯ

ಬಿಜೈನಲ್ಲಿ ವಿದ್ಯಾರ್ಥಿನಿಯ ಅಪಹರಣ ಯತ್ನ: ಯುವಕ ಪೊಲೀಸರ ವಶಕ್ಕೆ

Upayuktha
ಮಂಗಳೂರು ಬಿಜೈ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಸೋಮವಾರ ಸಂಜೆ ನಡೆದ ಘಟನೆ. ಸಕಾಲದಲ್ಲಿ ಯುವತಿಯ ರಕ್ಷಣೆ  ಯುವಕನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮಂಗಳೂರು: ಹಾಸನ ಮೂಲದ ಕಾಲೇಜು ವಿದ್ಯಾರ್ಥಿನಿಯನ್ನು ನಗರದ...
ನಗರ ಪ್ರಮುಖ ಸ್ಥಳೀಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್‌ ನಿಷ್ಕ್ರಿಯಗೊಳಿಸಿದ ಸಿಬ್ಬಂದಿ, ಶಂಕಿತನ ಚಿತ್ರ ಬಿಡುಗಡೆ

Upayuktha
ಮಂಗಳೂರು: ಮಂಗಳೂರಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದ್ದ ಸುಧಾರಿತ ಸ್ಫೋಟಕವನ್ನು ಭದ್ರತಾ ಸಿಬ್ಬಂದಿ ನಿರ್ಜನ ಪ್ರದೇಶದಲ್ಲಿ ಸ್ಫೋಟಿಸಿ ನಾಶಪಡಿಸಿದರು. ಬೆಳಗ್ಗೆ 10 ಗಂಟೆ ವೇಳೆಗೆ ಪತ್ತೆಯಾಗಿದ್ದ ಬಾಂಬನ್ನು ವಿಮಾನ ನಿಲ್ದಾಣದಿಂದ...
ಪ್ರಮುಖ ಸ್ಥಳೀಯ

ಮಾಲ್‌ನಲ್ಲಿ ಹಲ್ಲೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಮೂವರು ವಿದ್ಯಾರ್ಥಿಗಳ ಬಂಧನ

Upayuktha
ಮಂಗಳೂರು: ನಗರದ ಮಾಲ್‌ ಒಂದರಲ್ಲಿ ಬುಧವಾರ ಇನ್ಶೂರೆನ್ಸ್‌ ಏಜೆಂಟ್ ಒಬ್ಬರ ಮೇಲೆ ಹಲ್ಲೆ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಭಾರತ ಹಿಂದೂ ರಾಷ್ಟ್ರ ಎಂಬುದನ್ನು ಒಪ್ಪಿಕೊಳ್ಳಿ ಎಂದು ಸಲಹೆ...