ಮಂಗಳೂರು : ದುಬೈನಿಂದ ಚಿನ್ನ ಸಾಗಾಟ ಮಾಡುತ್ತಿದ್ದ 3 ಪ್ರಯಾಣಿಕರ ಬಂಧನ; 90 ಲಕ್ಷ ಮೌಲ್ಯದ ಚಿನ್ನ ವಶ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಐಎ) ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಮೂವರು ಪ್ರಯಾಣಿಕರನ್ನು ಬಂಧಿಸಿ, ಸುಮಾರು 90 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಮೊದಲ ಪ್ರಕರಣದಲ್ಲಿ ಮಂಗಳವಾರ ರಾತ್ರಿ ಏರ್...