ಮಾ.16: ದಡಾರ ಮತ್ತು ರುಬೆಲ್ಲಾ ದಡಾರ ಜಾಗೃತಿ ದಿನ
ದಡಾರ ಮತ್ತು ರುಬೆಲ್ಲಾ ರೋಗವು ವೈರಾಣುವಿನಿಂದ ಹರಡುವ ಸೋಂಕಾಗಿರುತ್ತದೆ. ದಡಾರ ರೋಗವನ್ನು ಮೀಸಿಯಲ್ಸ್ ಅಥವಾ ರೂಬಿಯೋಲಾ ಎಂದು ಆಂಗ್ಲಭಾಷೆಯಲ್ಲಿ ಕರೆಯುತ್ತಾರೆ. ಮನುಷ್ಯನಲ್ಲಿ ಮಾತ್ರ ಕಂಡು ಬರುವ ದಡಾರ ರೋಗವು, ಬಹಳ ಸಾಂಕ್ರಾಮಿಕ ರೋಗವಾಗಿದ್ದು, ಉಸಿರಾಟದ...