MLA Harish Poonja

ಗ್ರಾಮಾಂತರ ಸ್ಥಳೀಯ

ಉಜಿರೆ ಬೆನಕ ಆಸ್ಪತ್ರೆಯ ಸಭಾಭವನ ಲೋಕಾರ್ಪಣೆ

Upayuktha
ಗುಣಮಟ್ಟದ ಆರೋಗ್ಯಸೇವೆ ನೀಡುವಲ್ಲಿ ಬೆನಕ ಸಭಾಭವನ ಮಹತ್ತರ ಹೆಜ್ಜೆ: ಹರೀಶ್ ಪೂಂಜಾ ಉಜಿರೆ: ಜನರ ಉತ್ತಮ ಆರೋಗ್ಯಕ್ಕೆ ಅಗತ್ಯವಾದ ಜಾಗೃತಿ ಹಾಗೂ ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡವರಲ್ಲಿ ವೃತ್ತಿಪರತೆಯನ್ನು ಹೆಚ್ಚಿಸಲು ಅನುಕೂಲಕರವಾಗಿ ರೂಪಿತವಾದ ಬೆನಕ ಸಭಾಭವನ...
ಗ್ರಾಮಾಂತರ ಸ್ಥಳೀಯ

ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್‌ ಅಧ್ಯಕ್ಷರಿಗೆ ಬೆಳ್ತಂಗಡಿ ಬಿಜೆಪಿ ವತಿಯಿಂದ ಸಮ್ಮಾನ

Upayuktha
ಬೆಳ್ತಂಗಡಿ: ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ಕುಮಾರ್ ರೈ ಅವರನ್ನು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಅಭಿನಂದಿಸಲಾಯಿತು. ಶಾಸಕ ಹರೀಶ್ ಪೂಂಜ, ಮಂಡಲದ...
ಆರೋಗ್ಯ ಗ್ರಾಮಾಂತರ ಸ್ಥಳೀಯ

ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಸೀಮನ್ಸ್ 32 ಸ್ಲೈಸ್ ಸಿ.ಟಿ ಸ್ಕ್ಯಾನ್ ಲೋಕಾರ್ಪಣೆ

Upayuktha
ಉಜಿರೆ: ಹಳ್ಳಿಯ ಜನತೆಗೆ ಅತ್ಯಾಧುನಿಕ ವೈದ್ಯಕೀಯ ಸೇವೆ ಸಿಗುವಂತಾಗಬೇಕೆಂಬ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಆಶಯ ಎಸ್.ಡಿ.ಎಂ ಆಸ್ಪತ್ರೆಯ ಮೂಲಕ ಈಡೇರುತ್ತಿದೆ. ಆಸ್ಪತ್ರೆಯು ಅತ್ಯಾಧುನಿಕ ವೈದ್ಯಕೀಯ ಉಪಕರಣ, ನುರಿತ ವೈದ್ಯವೃಂದ ಹಾಗೂ ಅನುಭವಿ ಸಿಬ್ಬಂದಿಗಳನ್ನು ಬಳಸಿಕೊಂಡು...
ಗ್ರಾಮಾಂತರ ಸ್ಥಳೀಯ

ಮಲವಂತಿಗೆ ಗ್ರಾ.ಪಂ ವ್ಯಾಪ್ತಿಯಲ್ಲಿ 50 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆ: ಶಾಸಕ ಹರೀಶ್ ಪೂಂಜ ಉದ್ಘಾಟನೆ

Upayuktha
ಬೆಳ್ತಂಗಡಿ: ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರ, ನಂದಿಕಾಡು, ಸಿಂಗನಾರು ಪರಿಶಿಷ್ಟ ಪಂಗಡಗಳ ವಸತಿ ವ್ಯಾಪ್ತಿಯಲ್ಲಿ ಸುಮಾರು 50 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಕಳೆದ 65...
ಗ್ರಾಮಾಂತರ ಸ್ಥಳೀಯ

ಮುಂಡಾಜೆ ಅಂಗನವಾಡಿ ಕೇಂದ್ರ ಉದ್ಘಾಟನೆ

Upayuktha
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೊಟ್ರೋಟ್ಟು ಎಂಬಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ನಮಿತಾ, ತಾಪಂ ಸದಸ್ಯೆ ಲೀಲಾವತಿ, ಶ್ರೀ ಕ್ಷೇತ್ರ ಧರ್ಮಸ್ಥಳ...
ಗ್ರಾಮಾಂತರ ಸ್ಥಳೀಯ

ಕಲ್ಲೇರಿ ಜನತೆಯ ನೀರಿನ ಬವಣೆ ನೀಗಿಸಿ ನುಡಿದಂತೆ ನಡೆದ ಶಾಸಕ ಹರೀಶ್ ಪೂಂಜ

Upayuktha
ಬೆಳ್ತಂಗಡಿ: ತಾಲೂಕಿನ ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ಕಾಲೋನಿಯಲ್ಲಿ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಧೃಡಪಟ್ಟ ನಂತರ ಆ ಪ್ರದೇಶದ ಸುಮಾರು 88 ಕುಟುಂಬಗಳನ್ನು ಹೋಮ್ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ನಿನ್ನೆ ಕಲ್ಲೇರಿ...
ಗ್ರಾಮಾಂತರ ಸ್ಥಳೀಯ

ಉಜಿರೆ: ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್‌ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ

Upayuktha
ಬೆಳ್ತಂಗಡಿ: ಗ್ರಾಮೀಣ ಪ್ರದೇಶವಾದ ಬೆಳ್ತಂಗಡಿ ತಾಲೂಕಿಗೆ ಹೊರ ತಾಲೂಕು, ಜಿಲ್ಲೆಗಳಿಂದ ಶಿಕ್ಷಣಕ್ಕಾಗಿ ಬರುವ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ವೃದ್ಧಿಸುವ ಜತೆಗೆ ಶಿಕ್ಷಣ ಕ್ಷೇತ್ರದ ಅಭ್ಯುದಯಕ್ಕೆ ಪೂರಕ ವಾತಾವರಣವನ್ನು ನಿರ್ಮಿಸಲಾಗುವುದು. ಇಲ್ಲಿನ ಹಾಸ್ಟೆಲ್‍ಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ...
ಗ್ರಾಮಾಂತರ ಪ್ರಮುಖ ಸ್ಥಳೀಯ

ಬಡಕುಟುಂಬಗಳ ಮನೆ ನಿರ್ಮಾಣಕ್ಕೆ ಪ್ರಥಮ ಆದ್ಯತೆ: ಶಾಸಕ ಹರೀಶ್ ಪೂಂಜ

Upayuktha
ಬೆಳ್ತಂಗಡಿ ತಾಲೂಕಿನ 13 ಗ್ರಾ.ಪಂ. ವ್ಯಾಪ್ತಿಯಲ್ಲಿ 543 ಹಕ್ಕುಪತ್ರಗಳ ವಿತರಣೆ ಬೆಳ್ತಂಗಡಿ: ಹಲವಾರು ವರ್ಷಗಳಿಂದ ಮನೆ ನಿರ್ಮಾಣ ಮಾಡುವ ಕನಸ್ಸನ್ನು ಹೊಂದಿರುವ ಬಡ ಕುಟುಂಬಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಬಡವರು ಇಲಾಖೆಯಿಂದ ಇಲಾಖೆಗಳಿಗೆ ಅಲೆದಾಟ...
ಗ್ರಾಮಾಂತರ ಸ್ಥಳೀಯ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಸಚಿವ ಬೈರತಿ ಬಸವರಾಜ್ ಅವರಿಗೆ ಪೌರ ಸನ್ಮಾನ

Upayuktha
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವತಿಯಿಂದ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜು ಅವರಿಗೆ ‘ಪೌರ ಸನ್ಮಾನ’ ಕಾರ್ಯಕ್ರಮ ಏರ್ಪಡಿಸಲಾಯಿತು. ಶಾಸಕ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು....