ಎಂಎಸ್ಎಂಇ ದೇಶದ ಆರ್ಥಿಕತೆಗೆ ಬೆನ್ನೆಲುಬು
ಎಕ್ಸಲೆನ್ಸ್ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಡಾ. ಸತೀಶ್ ಕುಮಾರ್ ಭಂಡಾರಿ ಮಂಗಳೂರು: ಉತ್ಪಾದನಾ ರಂಗದ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು(ಎಂಎಸ್ಎಂಇ) ಭಾರತದ ಆರ್ಥಿಕತೆಯ ಬೆನ್ನೆಲುಬು ಹಾಗೂ ಆರ್ಥಿಕತೆಯ ಅಭಿವೃದ್ಧಿ ಪೂರಕ ಎಂದು ನಿಟ್ಟೆ ವಿಶ್ವವಿದ್ಯಾಲಯದ...