ಅಭಿಮಾನಿಗಳಿಗೆ ದೀಪಾವಳಿ ಶುಭಾಶಯ ಕೋರಿದ ಕಪಿಲ್ ದೇವ್
ನವದೆಹಲಿ: ಭಾರತದ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಹೃದಯಾಘಾತದಿಂದ ಆಸ್ಪತ್ರೆ ದಾಖಲಾಗಿದ್ದವರು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿದ್ದ ಕಪಿಲ್ ಆ್ಯಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದರು. ತಾನೀಗ ಸಂಪೂರ್ಣ ಗುಣಮುಖವಾಗಿರುವುದಾಗಿ ಕಪಿಲ್ ದೇವ್...