ಪ್ರಕೃತಿ ಚಿಕಿತ್ಸೆಯ ಜಾಗೃತಿ ಮೂಡಿಸುವಲ್ಲಿ ವೀರೇಂದ್ರ ಹೆಗ್ಗಡೆಯವರ ಪಾತ್ರ ಅನನ್ಯ: ಡಾ ಮೋಹನ ಆಳ್ವ
ಧರ್ಮಸ್ಥಳ: ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ನೋಡಿಕೊಳ್ಳುವುದೇ ಪ್ರಕೃತಿ ಚಿಕಿತ್ಸೆಯ ಉದ್ದೇಶವಾಗಿದ್ದು, ಎಸ್ಡಿಎಂನ ಪ್ರಕೃತಿ ಚಿಕಿತ್ಸಾಲಯದಲ್ಲಿ ಪಂಚಭೂತಗಳಿಂದ ಸೃಷ್ಟಿಯಾದ ದೇಹಕ್ಕೆ ಜಲ, ವಾಯು, ಮಣ್ಣು ಹೀಗೆ ಪಂಚಭೂತ ತತ್ವಗಳನ್ನು...