NCC Camp

ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಆಳ್ವಾಸ್‌ನಲ್ಲಿ ಎನ್‌ಸಿಸಿ ಶಿಬಿರದ ಸಮಾರೋಪ ಸಮಾರಂಭ

Upayuktha
ಮೂಡುಬಿದಿರೆ: ಎನ್‌ಸಿಸಿ 18 ಕರ್ನಾಟಕ ಬೆಟಾಲಿಯನ್ ಮಂಗಳೂರು ವತಿಯಿಂದ ಆಳ್ವಾಸ್ ಕಾಲೇಜಿನಲ್ಲಿ ಆಯೋಜಿಸಿದ್ದ 5 ದಿನಗಳ ಎನ್‌ಸಿಸಿ ಶಿಬಿರವು ಶುಕ್ರವಾರ ಸಂಪನ್ನಗೊಂಡಿತು. ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಹಾವೀರ ಕಾಲೇಜಿನ ಪ್ರಾಂಶುಪಾಲ ಮೇಜರ್ ರಾಧಾಕೃಷ್ಣರವರು ತಮ್ಮ...