newdelhi

ದೇಶ-ವಿದೇಶ

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಡಿ.31 ರವರೆಗೆ ವಿಸ್ತರಣೆ

Harshitha Harish
ನವದೆಹಲಿ: 2019-20ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನೀಡಲಾಗಿದ್ದ ನಿಗದಿತ ದಿನಾಂಕವನ್ನು ಡಿಸೆಂಬರ್ 31ರವರೆಗೂ ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ. ಈ ಮೊದಲ ವರ್ಷದಲ್ಲಿ 2019-20ನೇ ಸಾಲಿನ ರಿಟರ್ನ್ಸ್ ಸಲ್ಲಿಸಲು ನವೆಂಬರ್ 30...