ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ವಿವಿವಿ ಉಚಿತ ಆನ್ಲೈನ್ ತರಬೇತಿ
ಗೋಕರ್ಣ: ಸಿಇಟಿ, ನೀಟ್, ಕೆವಿಪಿವೈ, ಎನ್ಇಎಸ್ಟಿ, ಜೆಇಇ ಮತ್ತಿತರ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಆನ್ಲೈನ್ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಸಮಾಜದ ಕಟ್ಟಕಡೆಯವರಿಗೆ ಕೂಡಾ ಗುಣಮಟ್ಟದ ತರಬೇತಿ...