Prarthana Samavesha

ಕ್ಷೇತ್ರಗಳ ವಿಶೇಷ ಗ್ರಾಮಾಂತರ ಸ್ಥಳೀಯ

ಧರ್ಮಸ್ಥಳದಲ್ಲಿ ಯಶಸ್ವಿಯಾಗಿ ನೆರವೇರಿದ ‘ಪ್ರಾರ್ಥನಾ ಸಮಾವೇಶ’

Upayuktha
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರದಲ್ಲಿ 22ನೇ ವರ್ಷದ ಭಜನಾ ತರಬೇತಿ ಕಮ್ಮಟದ ಬದಲಾಗಿ ಸಾ0ಕೇತಿಕವಾಗಿ ‘ಪ್ರಾರ್ಥನಾ ಸಮಾವೇಶ’ವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಇಂದು (ಅ.3)...